Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಅರ್ಜಿ

Webdunia
ಮಂಗಳವಾರ, 26 ಅಕ್ಟೋಬರ್ 2021 (17:04 IST)
ಮುಂಬೈ: ಟೀಂ ಇಂಡಿಯಾ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾತುಗಳಿಗೆ ಈಗ ಅಧಿಕೃತ ಮುದ್ರೆ ಸಿಕ್ಕಿದೆ. ದ್ರಾವಿಡ್ ಇಂದು ಕೋಚ್ ಹುದ್ದೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕೊನೆಯ ದಿನ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ‘ವಾಲ್’ ದ್ರಾವಿಡ್ ಟೀಂ ಇಂಡಿಯಾ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ಇನ್ನು, ಬೌಲಿಂಗ್ ಕೋಚ್ ಹುದ್ದೆಗೆ ದ್ರಾವಿಡ್ ವಿಶ್ವಾಸಾರ್ಹ ಸಹಾಯಕ, ಮಾಜಿ ವೇಗಿ ಪರಸ್ ಮಾಂಬ್ರೆ ಅರ್ಜಿ ಸಲ್ಲಿಸಿದ್ದಾರೆ. ಸ್ವತಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನವಿ ಮೇರೆಗೆ ದ್ರಾವಿಡ್ ಕೋಚ್ ಹುದ್ದೆ ಅಲಂಕರಿಸಲು ಒಪ್ಪಿದ್ದರು ಎಂದು ವರದಿಯಾಗಿತ್ತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments