8 ತಿಂಗಳಲ್ಲಿ 6 ನಾಯಕರನ್ನು ಕಂಡಿದ್ದೇವೆ, ಇದು ನನ್ನ ಯೋಜನೆಯ ಭಾಗವಾಗಿರಲಿಲ್ಲ: ರಾಹುಲ್ ದ್ರಾವಿಡ್

Webdunia
ಮಂಗಳವಾರ, 21 ಜೂನ್ 2022 (09:10 IST)
ಮುಂಬೈ: ಕಳೆದ 8 ತಿಂಗಳಲ್ಲಿ ಟೀಂ ಇಂಡಿಯಾ ಒಟ್ಟು ಆರು ನಾಯಕರನ್ನು ಕಂಡಿದೆ. ಈ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ 8 ತಿಂಗಳಲ್ಲಿ ನಾವು 6 ನಾಯಕರನ್ನು ಕಂಡಿದ್ದೇವೆ. ಆದರೆ ಇದು ನಾನು ಕೋಚ್ ಆಗಿ ತಂಡಕ್ಕೆ ಸೇರ್ಪಡೆಯಾದಾಗ ನನ್ನ ಯೋಜನೆಯ ಭಾಗವಾಗಿರಲಿಲ್ಲ’ ಎಂದಿದ್ದಾರೆ.

‘ಹಾಗಿದ್ದರೂ ಕೊರೋನಾ ಮತ್ತು ಸಾಕಷ್ಟು ಸಂಖ್ಯೆಯಲ್ಲಿ ಪಂದ್ಯಗಳು ನಡೆಯುತ್ತಿರುವುದರಿಂದ ಇದು ಅನಿವಾರ್ಯ. ಇದರಿಂದಾಗಿ ನಾವೀಗ ಹಲವು ನಾಯಕರಿಗೆ ಅವಕಾಶ ಕೊಟ್ಟು ಬೆಳೆಸಿದ ಹಾಗಾಯ್ತು’ ಎಂದಿದ್ದಾರೆ ದ್ರಾವಿಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments