Webdunia - Bharat's app for daily news and videos

Install App

ಪ್ಯಾರಾಸಿಟಮಲ್ ತಗೊಂಡ್ರೆ ಸಾಕು, ದ್ರಾವಿಡ್ ಫಿಟ್ ಆಗಿ ಬರ್ತಾರೆ: ರವಿಶಾಸ್ತ್ರಿ

Webdunia
ಮಂಗಳವಾರ, 23 ಆಗಸ್ಟ್ 2022 (15:55 IST)
ಮುಂಬೈ: ಕೊರೋನಾ ಸೋಂಕು ತಗುಲಿರುವುದರಿಂದ ಏಷ್ಯಾಕಪ್ ಗೆ ಟೀಂ ಇಂಡಿಯಾ ಜೊತೆ ತೆರಳದಿರುವ ರಾಹುಲ್ ದ್ರಾವಿಡ್ ಬಗ್ಗೆ ಮಾಜಿ ಕೋಚ್ ರವಿಶಾಸ್ತ್ರಿ ಪ್ರತಿಕ್ರಿಯಿಸಿದ್ದಾರೆ.

ಈಗೆಲ್ಲಾ ಕೊರೋನಾ ಎಂದು ಯಾರೂ ಭಯಪಡಬೇಕಾಗಿಲ್ಲ. ಇದೆಲ್ಲಾ ಕೇವಲ ಒಂದು ಫ್ಲೂ ಅಷ್ಟೇ. 2-3 ದಿನದಲ್ಲಿ ಹುಷಾರಾಗಿ ಬಿಡುತ್ತೇವೆ. ದ್ರಾವಿಡ್ ಕೂಡಾ ಹಾಗೇ ಒಂದೆರಡು ಪ್ಯಾರಾಸಿಟಮಲ್ ಗುಳಿಗೆ ತಗೊಂಡ್ರೆ ಹುಷಾರಾಗಿ ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದ ವೇಳೆ ತಂಡದ ಜೊತೆಗಿರಬಹುದು. ಇದೊಂದು ಖಾಯಿಲೆಯೇ ಅಲ್ಲ ಎಂದಿದ್ದಾರೆ ರವಿಶಾಸ್ತ್ರಿ.

ನಾನೂ ಕೂಡಾ ಕಳೆದ ವರ್ಷ ಮ್ಯಾಂಚೆಸ್ಟರ್ ಟೆಸ್ಟ್ ವೇಳೆ ಹುಷಾರಾಗಿದ್ದೆ. ಆಗ ನಾನು ಡ್ರೆಸ್ಸಿಂಗ್ ರೂಂ ಪ್ರವೇಶಿಸಬಹುದಿತ್ತು. ಒಂದು ವೇಳೆ ಡ್ರೆಸ್ಸಿಂಗ್ ರೂಂಗೆ ಹೋಗಿದ್ದರೆ ಟೀಂ ಇಂಡಿಯಾ ಅಂದು ಟೆಸ್ಟ್ ಪಂದ್ಯ ಗೆಲ್ಲಬಹುದಿತ್ತು ಎಂದು ಕಳೆದ ಇಂಗ್ಲೆಂಡ್ ಸರಣಿಯನ್ನು ಶಾಸ್ತ್ರಿ ನೆನೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments