Select Your Language

Notifications

webdunia
webdunia
webdunia
webdunia

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ
ಮುಂಬೈ , ಬುಧವಾರ, 3 ನವೆಂಬರ್ 2021 (21:11 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕೃತವಾಗಿ ನೇಮಕವಾಗಿದ್ದಾರೆ. ಈ ಆದೇಶವನ್ನು ಬಿಸಿಸಿಐ ಇಂದು ಹೊರಡಿಸಿದೆ.

ರಾಹುಲ್ ದ್ರಾವಿಡ್ ಕೋಚ್ ಆಗುವುದು  ಬಹುತೇಕ ಖಚಿತವಾಗಿತ್ತು. ಇದೀಗ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ. ಹಾಲಿ ಕೋಚ್ ರವಿಶಾಸ್ತ್ರಿ ಈ ವಿಶ್ವಕಪ್ ಬಳಿಕ ಹೊರನಡೆಯಲಿದ್ದಾರೆ.

ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ದ್ರಾವಿಡ್ ಕೋಚ್ ಆಗಿ ಕರ್ತವ್ಯ ಆರಂಭಿಸಲಿದ್ದಾರೆ. ಇನ್ನೀಗ ಟಿ20 ಕ್ರಿಕೆಟ್ ಗೆ ಹೊಸ ನಾಯಕನ ನೇಮಕವಾಗಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್: ಸತತ ಮೂರನೇ ಬಾರಿಗೆ ಟಾಸ್ ಸೋತ ವಿರಾಟ್ ಕೊಹ್ಲಿ