Daily Horoscope
✕

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ

Webdunia
ಬುಧವಾರ, 3 ನವೆಂಬರ್ 2021 (21:11 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕೃತವಾಗಿ ನೇಮಕವಾಗಿದ್ದಾರೆ. ಈ ಆದೇಶವನ್ನು ಬಿಸಿಸಿಐ ಇಂದು ಹೊರಡಿಸಿದೆ.

ರಾಹುಲ್ ದ್ರಾವಿಡ್ ಕೋಚ್ ಆಗುವುದು  ಬಹುತೇಕ ಖಚಿತವಾಗಿತ್ತು. ಇದೀಗ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ. ಹಾಲಿ ಕೋಚ್ ರವಿಶಾಸ್ತ್ರಿ ಈ ವಿಶ್ವಕಪ್ ಬಳಿಕ ಹೊರನಡೆಯಲಿದ್ದಾರೆ.

ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ದ್ರಾವಿಡ್ ಕೋಚ್ ಆಗಿ ಕರ್ತವ್ಯ ಆರಂಭಿಸಲಿದ್ದಾರೆ. ಇನ್ನೀಗ ಟಿ20 ಕ್ರಿಕೆಟ್ ಗೆ ಹೊಸ ನಾಯಕನ ನೇಮಕವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments