Webdunia - Bharat's app for daily news and videos

Install App

ಸೆಕ್ಸಿ ಶಬ್ಧ ಬಳಸಲು ಹಿಂದೇಟು ಹಾಕಿದ ದ್ರಾವಿಡ್: ಸುದ್ದಿಗೋಷ್ಠಿಯಲ್ಲಿ ನಗೆಯೋ ನಗೆ

Webdunia
ಭಾನುವಾರ, 4 ಸೆಪ್ಟಂಬರ್ 2022 (08:40 IST)
ದುಬೈ: ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯಕ್ಕೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸೆಕ್ಸಿ ಶಬ್ಧ ಬಳಲು ಹಿಂದೇಟು ಹಾಕಿದ ಪ್ರಸಂಗ ನಡೆಯಿತು.

ಪಾಕಿಸ್ತಾನ ಬೌಲಿಂಗ್ ಯೂನಿಟ್ ನ್ನು ‘ಸೆಕ್ಸಿ’ ಎನ್ನಬೇಕಿದ್ದ ದ್ರಾವಿಡ್ ‘ನಾನು ಇಲ್ಲಿ ಆ ಪದ ಬಳಸದೇ ಇರುವುದೇ ಉತ್ತಮ. ಅದು ಎಸ್ ಲೆಟರ್ ನಿಂದ ಆರಂಭವಾಗುವ ನಾಲ್ಕು ಅಕ್ಷರದ ಪದ’ ಎಂದಾಗ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದರು.

ಬಳಿಕ ದ್ರಾವಿಡ್ ಗೆ ಕೆಲವು ಪತ್ರಕರ್ತರು ಅದಕ್ಕೆ ಪರ್ಯಾಯವಾಗಿ ಯಾವ ಪದ ಬಳಸಬಹುದು ಎಂದು ಸಲಹೆಯನ್ನೂ ನೀಡಿದರು. ದ್ರಾವಿಡ್ ಕೊನೆಗೂ ಆ ಪದ ಬಳಸಲೇ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಐಪಿಎಲ್‌ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಮುಂದಿನ ಸುದ್ದಿ