ಸರಿ ಹೋಗ್ತಾರೆ ಬಿಡಿ! ಕೆಎಲ್ ರಾಹುಲ್ ಬೆನ್ನಿಗೆ ನಿಂತ ರಾಹುಲ್ ದ್ರಾವಿಡ್

Webdunia
ಸೋಮವಾರ, 24 ಜನವರಿ 2022 (09:47 IST)
ಪಾರ್ಲ್: ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಮೂಲಕ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿ ಹೀನಾಯ ಸೋಲು ಕಂಡ ನಾಯಕ ಕೆಎಲ್ ರಾಹುಲ್ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.

ಕೆಎಲ್ ರಾಹುಲ್ ಗೆ ಇದು ನಾಯಕನಾಗಿ ಮೊದಲ ಅನುಭವ. ಅವರಿಗೆ ಸಮಯ ಕೊಡಬೇಕು. ಮುಂದೆ ಸರಿ ಹೋಗುತ್ತಾರೆ ಎಂದು ದ್ರಾವಿಡ್ ಬೆಂಬಲದ ಮಾತನಾಡಿದ್ದಾರೆ.

‘ರಾಹುಲ್ ಈಗಷ್ಟೇ ನಾಯಕತ್ವ ವಹಿಸಿಕೊಂಡಿದ್ದಾರಷ್ಟೇ. ನನ್ನ ಪ್ರಕಾರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆ ಅನುಭವ ಪಡೆದಂತೆ ಇನ್ನೂ ಚೆನ್ನಾಗಿ ಮಾಡುತ್ತಾರೆ. ಇದು ಇಡೀ ತಂಡಕ್ಕೆ ಕಣ್ಣು ತೆರೆಸಿದ ಸರಣಿ. ನಮ್ಮ ಸಾಮರ್ಥ್ಯವನ್ನು ಕಾರ್ಯರೂಪಕ್ಕೆ ತರುವಲ್ಲಿ ಎಡವಿದೆವು. ಹಾಗಾಗಿ ಸರಣಿ ಸೋತೆವು’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments