Daily Horoscope
✕

ನೆಟ್ಸ್ ನಲ್ಲಿ ಸ್ಪಿನ್ ಜಾದೂ ತೋರಿಸಿದ ಕೋಚ್ ರಾಹುಲ್ ದ್ರಾವಿಡ್

Webdunia
ಬುಧವಾರ, 24 ನವೆಂಬರ್ 2021 (17:18 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಗೆ ಮುನ್ನ ಟೀಂ ಇಂಡಿಯಾ ಇಂದು ಕಾನ್ಪುರ ಅಂಗಣದಲ್ಲಿ ಅಭ್ಯಾಸ ನಡೆಸಿತು.

ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ಸ್ಪಿನ್ ಬೌಲಿಂಗ್ ನಡೆಸಿದ್ದು ಎಲ್ಲರ ಗಮನ ಸೆಳೆಯಿತು. ಚೇತೇಶ್ವರ ಪೂಜಾರಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ಸಹಾಯ ಮಾಡಿದ ದ್ರಾವಿಡ್ ಸ್ವತಃ ತಾವೇ ಸ್ಪಿನ್ ಬೌಲಿಂಗ್ ಮಾಡಿದರು.

ಇದನ್ನು ನೋಡಿ ಅವರ ಅಭಿಮಾನಿಗಳು ಹಿಂದೆ ದ್ರಾವಿಡ್ ತಮ್ಮ ಆಡುವ ದಿನಗಳಲ್ಲಿ ನೆಟ್ಸ್ ನಲ್ಲಿ ಅವಕಾಶ ಸಿಕ್ಕಾಗ ಸ್ಪಿನ್ ಬೌಲಿಂಗ್ ಮಾಡುತ್ತಿದ್ದನ್ನು ಸ್ಮರಿಸಿಕೊಂಡರು. ತಮ್ಮ ವೃತ್ತಿಜೀವನದಲ್ಲಿ ಅಪರೂಪಕ್ಕೆ ಬೌಲಿಂಗ್ ಕೂಡಾ ಮಾಡಿದ್ದ ದ್ರಾವಿಡ್ ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಂದ 4 ವಿಕೆಟ್ ಕಬಳಿಸಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments