Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ತಂದ ಬದಲಾವಣೆಯೇನು ಗೊತ್ತಾ?

Webdunia
ಶನಿವಾರ, 1 ಜನವರಿ 2022 (11:53 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ನ್ನು ಅಧಿಕಾರಿಯುತವಾಗಿ ಗೆದ್ದ ಬಳಿಕ ಮಾತನಾಡಿರುವ ಉಪನಾಯಕ ಕೆಎಲ್ ರಾಹುಲ್ ನೂತನ ಕೋಚ್ ರಾಹುಲ್ ದ್ರಾವಿಡ್ ತಂಡದಲ್ಲಿ ತಂದ ಬದಲಾವಣೆಯೇನು ಎಂದು ರಿವೀಲ್ ಮಾಡಿದ್ದಾರೆ.

ರಾಹುಲ್ ದ್ರಾವಿಡ್ ಕೋಚ್ ಆಗಿ ತಂಡಕ್ಕೆ ಬಂದ ಮೇಲೆ ಡ್ರೆಸ್ಸಿಂಗ್ ರೂಂನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದ್ದಾರೆ. ನಮ್ಮಲ್ಲಿ ಒಂದು ರೀತಿಯ ಶಾಂತ ಚಿತ್ತ ಮೂಡಿಸಿದ್ದಾರೆ ಎಂದಿದ್ದಾರೆ ರಾಹುಲ್.

ತರಬೇತಿ ಕಡೆಗೆ ಹೆಚ್ಚು ಒತ್ತು ನೀಡುತ್ತಾರೆ. ಹೀಗಾಗಿ ನೆಟ್ಸ್ ನಲ್ಲಿ ಎಷ್ಟು ಸಾಧ್ಯವೋ ಅಷ್ಟು ಪ್ರಾಕ್ಟೀಸ್ ಮಾಡುವುದಕ್ಕೆ ದ್ರಾವಿಡ್ ಹೇಳುತ್ತಾರೆ. ಇದೇ ತಯಾರಿಯ ಫಲವೇ ಮೊದಲ ಟೆಸ್ಟ್ ನಲ್ಲಿ ಕಂಡುಬಂದಿರುವುದು ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments