Webdunia - Bharat's app for daily news and videos

Install App

ಫಾರ್ಮ್ ಕಳೆದುಕೊಂಡಿರುವ ಯಜುವೇಂದ್ರ ಚಾಹಲ್ ಗೆ ರಾಹುಲ್ ದ್ರಾವಿಡ್ ಕ್ಲಾಸ್

Webdunia
ಶನಿವಾರ, 10 ಜುಲೈ 2021 (09:52 IST)
ಕೊಲೊಂಬೋ: ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ಗೆ ಕೋಚ್ ರಾಹುಲ್ ದ್ರಾವಿಡ್ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ.


ಶ್ರೀಲಂಕಾ ಪ್ರವಾಸಕ್ಕಾಗಿ ಲಂಕಾದಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾಗೆ ದ್ರಾವಿಡ್ ಕೋಚ್ ಮಾಡುತ್ತಿದ್ದಾರೆ. ಶಿಖರ್ ಧವನ್ ನೇತೃತ್ವದ ಯುವ ತಂಡಕ್ಕೆ ದ್ರಾವಿಡ್ ಮಾರ್ಗದರ್ಶನ ನೀಡುತ್ತಿದ್ದು, ಅದರಲ್ಲೂ ಚಾಹಲ್ ಗೆ ವಿಶೇಷವಾಗಿ ಸಲಹೆ ನೀಡಿದ್ದಾರೆ.

ತಮಗೆ ದ್ರಾವಿಡ್ ರಿಂದ ಸಿಕ್ಕ ಮಾರ್ಗದರ್ಶನದ ಬಗ್ಗೆ ಚಾಹಲ್ ಹೇಳಿಕೊಂಡಿದ್ದಾರೆ. ‘ನೀವು ಏನು ಮಾಡುತ್ತಿದ್ದೀರೋ ಅದನ್ನೇ ಏಕಾಗ್ರತೆಯಿಂದ ಮಾಡು. ನೀವು ತಂಡದ ಹಿರಿಯ ಸದಸ್ಯ. ಹೀಗಾಗಿ ಕಿರಿಯರಿಗೆ ಮಾರ್ಗದರ್ಶನ ನೀಡಬೇಕು ಎಂದು ದ್ರಾವಿಡ್ ಹೇಳಿದ್ದಾರೆ. ಹೀಗಾಗಿ ಈ ಸರಣಿ ನನಗೆ ಮಹತ್ವದ್ದು’ ಎಂದು ಚಾಹಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments