ಟೀಂ ಇಂಡಿಯಾಗೆ ಮುಂದೆಯೂ ‘ವಾಲ್’ ದ್ರಾವಿಡ್ ಕೋಚ್: ಬಿಸಿಸಿಐ ಘೋಷಣೆ

Webdunia
ಬುಧವಾರ, 29 ನವೆಂಬರ್ 2023 (16:30 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರನ್ನೇ ಮುಂದುವರಿಸುತ್ತಿರುವುದಾಗಿ ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ.

ವಿಶ್ವಕಪ್ ಬಳಿಕ ಕೋಚ್ ದ್ರಾವಿಡ್ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಅವರು ಕೋಚ್ ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಐಪಿಎಲ್ ತಂಡ ಸೇರಿಕೊಳ್ಳಲಿದ್ದಾರೆ ಎಂಬಿತ್ಯಾದಿ ವರದಿಗಳಾಗಿತ್ತು.

ಆದರೆ ಈಗ ಸ್ವತಃ ಬಿಸಿಸಿಐ ಅಧಿಕೃತ ಘೋಷಣೆ ಮಾಡಿದ್ದು, ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ತಮ್ಮ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ ಎಂದು ಘೋಷಿಸಿದೆ. ವಿಶ್ವಕಪ್ ನಲ್ಲಿ ತೋರಿದ ಅದ್ಭುತ ನಿರ್ವಹಣೆಯಿಂದಾಗಿ ದ್ರಾವಿಡ್ ರನ್ನೇ ಮರು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿತ್ತು.

ಈ ಸಂಬಂಧ ದ್ರಾವಿಡ್ ಮನ ಒಲಿಸುವಲ್ಲಿ ಯಶಸ್ವಿಯಾಗಿದೆ. ವಿವಿಎಸ್ ಲಕ್ಷ್ಮಣ್ ಎನ್ ಸಿಎ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ. ಇವರಿಬ್ಬರೂ ಭಾರತ ಕ್ರಿಕೆಟ್ ನ ಏಳಿಗೆಗಾಗಿ ಶ್ರಮಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ಮುಂದಿನ ಸುದ್ದಿ
Show comments