Webdunia - Bharat's app for daily news and videos

Install App

ಬಿಜೆಪಿ ಯುವ ಮೋರ್ಚಾ ಸಭೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್? ವಾಲ್ ಕೊಟ್ರು ಸ್ಪಷ್ಟನೆ

Webdunia
ಮಂಗಳವಾರ, 10 ಮೇ 2022 (18:20 IST)
ಮುಂಬೈ: ಹಿಮಾಚಲ ಪ್ರದೇಶದಲ್ಲಿ ಈ ವಾರಂತ್ಯದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಸಭೆಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಈಗ ಸ್ವತಃ ದ್ರಾವಿಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಹುಲ್ ದ್ರಾವಿಡ್ ಸಾಮಾನ್ಯವಾಗಿ ರಾಜಕೀಯ ಬಿಡಿ, ಯಾವುದೇ ಸಾರ್ವಜನಿಕ ಸಮಾರಂಭದಲ್ಲೂ ಭಾಗವಹಿಸುವುದು ಅಪರೂಪ. ಆದರೆ ಈಗ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ವದಂತಿ ಹರಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಈ ಬಗ್ಗೆ ಸ್ವತಃ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ. ‘ಕೆಲವು ಮಾಧ‍್ಯಮಗಳಲ್ಲಿ ನಾನು ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ವರದಿಗಳಾಗಿತ್ತು. ಆದರೆ ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ನಾನು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಮುಂದಿನ ಸುದ್ದಿ
Show comments