ಅಭ್ಯಾಸದ ವೇಳೆ ಬಿಂದಾಸ್ ಕೋಚ್ ದ್ರಾವಿಡ್: ನೆಟ್ಟಿಗರ ಪ್ರತಿಕ್ರಿಯೆ ನೋಡಿ!

Webdunia
ಶನಿವಾರ, 18 ಡಿಸೆಂಬರ್ 2021 (16:55 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲು ಕಾಮನಬಿಲ್ಲಿನ ನಾಡಿಗೆ ಬಂದಿಳಿದಿರುವ ಟೀಂ ಇಂಡಿಯಾ ಕ್ರಿಕೆಟಿಗರು ಇಂದು ಮೆಂಟಲ್ ಕಂಡೀಷನರ್ ಕೋಚ್ ಮಾರ್ಗದರ್ಶನದಲ್ಲಿ ಲಘು ಅಭ್ಯಾಸ ನಡೆಸಿದರು.

ಈ ವೇಳೆ ಮಾನಸಿಕ ಒತ್ತಡ ಕಡಿಮೆಯಾಗಲು ಕ್ರಿಕೆಟಿಗರಿಗೆ ಫುಟ್ಬಾಲ್‍ ಆಡಿಸಲಾಯಿತು. ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ಕೂಡಾ ಆಟಗಾರರೊಂದಿಗೆ ಬಿಂದಾಸ್ ಆಗಿ ಫುಟ್ಬಾಲ್ ಆಡಿ ಗಮನ ಸೆಳೆದರು. ಚುರುಕಾಗಿ ಓಡಾಡಿ ಕಿಕ್ ಮಾಡುತ್ತಾ, ಸಹ ಆಟಗಾರರೊಂದಿಗೆ ಜೋಕ್ ಮಾಡುತ್ತಾ ದ್ರಾವಿಡ್ ಆಡುತ್ತಿರುವ ವಿಡಿಯೋಗಳನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ವಿಡಿಯೋಗೆ ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದು, ಆಟಗಾರರಿಂದ ಕೋಚ್ ಹೆಚ್ಚು ಚುರುಕು ಮತ್ತು ಫಿಟ್ ಆಗಿದ್ದಾರೆ ಎಂದು ತಮಾಷೆ ಮಾಡಿದ್ದಾರೆ. ಇನ್ನು, ಕೆಲವರು ದ್ರಾವಿಡ್ ಕೂಡಾ ಆಟಗಾರರಂತೇ ತೋರುತ್ತಾರೆ. ಬಹುಶಃ ಹಿಂದಿನ ಕೋಚ್ ಈ ರೀತಿ ಸಕ್ರಿಯವಾಗಿ ಆಟಗಾರರ ಜೊತೆ ತಾವೂ ಒಬ್ಬರಾಗಿ ಬೆರೆತಿರಲಿರಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments