Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ಬಗ್ಗೆ ಅಪ್ ಡೇಟ್ ಕೊಟ್ಟ ರಾಹುಲ್ ದ್ರಾವಿಡ್

Webdunia
ಶನಿವಾರ, 1 ಅಕ್ಟೋಬರ್ 2022 (20:19 IST)
WD
ಗುವಾಹಟಿ: ಬೆನ್ನು ನೋವಿಗೊಳಗಾಗಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಅಪ್ ಡೇಟ್ ಕೊಟ್ಟಿದ್ದಾರೆ.

ಬುಮ್ರಾ ಮುಂಬರುವ ಟಿ20 ವಿಶ್ವಕಪ್ ಗೂ ಅಲಭ್ಯರಾಗಬಹುದು ಎಂಬ ಮಾಹಿತಿ ಟೀಂ ಇಂಡಿಯಾ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಪ್ರಮುಖ ವೇಗಿಯಾಗಿರುವ ಬುಮ್ರಾ ಲಭ್ಯತೆ ಬಗ್ಗೆ ರಾಹುಲ್ ದ್ರಾವಿಡ್ ಈಗ ಮಾಧ‍್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ಬುಮ್ರಾ ಸದ್ಯಕ್ಕೆ ಎನ್ ಸಿಎಗೆ ತೆರಳಿದ್ದಾರೆ. ವೈದ್ಯಕೀಯ ವರದಿಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿಲ್ಲ. ಅಧಿಕೃತವಾಗಿ ಏನು ಸ್ಪಷ್ಟನೆ ಬರುತ್ತದೋ ಅದಕ್ಕೆ ಬದ್ಧರಾಗಿರುತ್ತೇವೆ. ಈಗಲೂ ಅವರು ಟಿ20 ವಿಶ್ವಕಪ್ ತಂಡದಿಂದ ಅಧಿಕೃತವಾಗಿ ಹೊರಬಿದ್ದಿಲ್ಲ’ ಎಂದಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments