ರಾಹುಲ್ ದ್ರಾವಿಡ್ ಯಾಕೆ ವಿನಯವಂತ ಎನ್ನುವುದಕ್ಕೆ ಇದೇ ಸಾಕ್ಷಿ

Webdunia
ಮಂಗಳವಾರ, 29 ಜೂನ್ 2021 (08:23 IST)
ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾಕ್ಕೆ ಕೋಚ್ ಆಗಲಿರುವ ರಾಹುಲ್ ದ್ರಾವಿಡ್ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ.


ದ್ರಾವಿಡ್ ಮತ್ತೆ ಟೀಂ ಇಂಡಿಯಾ ಜೆರ್ಸಿ ತೊಟ್ಟಿರುವುದು ನೋಡಿ ಎಲ್ಲರಿಗೂ ಖುಷಿಯಾಗಿದೆ. ಇನ್ನು, ದ್ರಾವಿಡ್ ಇದ್ದರೆ ಗೆಲುವು ನಿಶ್ಚಿತ ಎಂದು ನೆಟ್ಟಿಗರು ಭವಿಷ್ಯ ನುಡಿದಿದ್ದಾರೆ.

ಆದರೆ ದ್ರಾವಿಡ್ ಪ್ರವಾಸಕ್ಕೆ ಮುನ್ನ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡುವಾಗ ಎಷ್ಟೇ ಯಶಸ್ಸು ಸಿಕ್ಕಿದರೂ ತಾವೊಬ್ಬ ವಿನಯವಂತ ಎಂದು ಸಾಬೀತುಪಡಿಸಿದ್ದಾರೆ. ಎ, ಅಂಡರ್ 19 ತಂಡದ ಕೋಚ್ ಆಗಿ ದ್ರಾವಿಡ್ ಅನೇಕ ಪ್ರತಿಭಾವಂತರನ್ನು ಟೀಂ ಇಂಡಿಯಾಕ್ಕೆ ನೀಡಿದ್ದಾರೆ. ಹಾಗಿದ್ದರೂ ದ್ರಾವಿಡ್ ‘ಲಂಕಾ ಪ್ರವಾಸ ನನಗೂ ಕೋಚ್ ಆಗಿ ಹೊಸ ಅನುಭವ. ಇಲ್ಲಿ ಅನುಭವಿಗಳ ಜೊತೆ ಯುವಕರಿದ್ದಾರೆ. ಹೀಗಾಗಿ ನನಗೂ ಕೋಚ್ ಆಗಿ, ಕ್ರಿಕೆಟಿಗನಾಗಿ ಕಲಿಯಲು ಹೊಸ ವಿಷಯಗಳಿವೆ. ನಾನೂ ಸಾಕಷ್ಟು ತಿಳಿಯಬಹುದು’ ಎಂದು ವಿಧೇಯರಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಶ್ರೇಯಾಂಕ ಪಾಟೀಲ್‌ ಕೈಚಳಕ, ರಾಧಾ ಯಾದವ್‌ ಅಬ್ಬರ: ಆರ್‌ಸಿಬಿಗೆ ಹ್ಯಾಟ್ರಿಕ್‌ ಗೆಲುವಿನ ಸಂಭ್ರಮ

WPL 2026: ಆರ್ ಸಿಬಿ ಕೈ ಹಿಡಿದ ರಾಧಾ ಯಾದವ್, ರಿಚಾ ಘೋಷ್

RCB vs GT: ಟಾಸ್ ಸೋತ ಆರ್‌ಸಿಬಿ, ಮೊದಲು ಬ್ಯಾಟಿಂಗ್

ನಿವೃತ್ತಿ ಜೀವನವನ್ನು ಮುಂಬೈನಲ್ಲೇ ಕಳೆಯುತ್ತಾರಾ ಕಿಂಗ್ ಕೊಹ್ಲಿ, ಕುತೂಹಲ ಮೂಡಿಸಿದ ವಿರುಷ್ಕಾ ನಡೆ

WPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕಠಿಣ ಎದುರಾಳಿ

ಮುಂದಿನ ಸುದ್ದಿ
Show comments