Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ರಿಂದಾಗಿ ಈ ಯುವ ಆಟಗಾರನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆಯಂತೆ!

Webdunia
ಶನಿವಾರ, 25 ಆಗಸ್ಟ್ 2018 (09:46 IST)
ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಭಾರತ ಎ ತಂಡದ ಮುಂಬೈ ಮೂಲದ ಆಟಗಾರ ಪೃಥ್ವಿ ಶಾ ಹಿಂದೆ ರಾಹುಲ್ ದ್ರಾವಿಡ್ ಇದ್ದಾರೆ ಎಂದು ಮುಂಬೈ ತಂಡದ ಆಯ್ಕೆಗಾರ ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಪೃಥ್ವಿ ಶಾ ಒಬ್ಬ ಪರಿಪೂರ್ಣ ಬ್ಯಾಟ್ಸ್ ಮನ್ ಆಗಿ ಬೆಳೆಯಲು ದ್ರಾವಿಡ್ ಸಲಹೆ, ಮಾರ್ಗದರ್ಶನವೇ ಕಾರಣ. ದ್ರಾವಿಡ್ ರ ಮಾರ್ಗದರ್ಶನದಿಂದಲೇ ಯಶಸ್ಸು ಸಾಧಿಸಲು ಸಾಧ್ಯವಾಯಿತು. ಅದೇ ಕಾರಣಕ್ಕೆ ಅವರಿಗೆ ಇಂದು ಟೀಂ ಇಂಡಿಯಾದಲ್ಲಿ ಯಶಸ್ಸು ಸಿಕ್ಕಿದೆ ಎಂದು ಅಗರ್ಕರ್ ಖುಷಿಯಿಂದಲೇ ಹೇಳಿದ್ದಾರೆ.

ಸದ್ಯಕ್ಕೆ ದ್ರಾವಿಡ್ ‍ಗರಡಿಯಲ್ಲಿ ಪಳಗಿದ ಪೃಥ್ವಿ ಶಾ ಅಲ್ಲದೆ, ಹನುಮ ವೀರ, ರಿಷಬ್ ಪಂತ್ ಕೂಡಾ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ರಿಷಬ್ ತೃತೀಯ ಟೆಸ್ಟ್ ಪಂದ್ಯದಲ್ಲಿ ತಮ್ಮ ಪ್ರದರ್ಶನದಿಂದ ಗಮನಸೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments