Daily Horoscope
✕

ದ್ರಾವಿಡ್ ಟೀಂ ಇಂಡಿಯಾಗೆ ಪರ್ಮನೆಂಟ್ ಕೋಚ್ ಆಗುವುದು ಪಕ್ಕಾ

Webdunia
ಶುಕ್ರವಾರ, 2 ಜುಲೈ 2021 (11:02 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಟೀಂ ಇಂಡಿಯಾಗೆ ತಾತ್ಕಾಲಿಕವಾಗಿ ಮುಖ್ಯ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ಮುಂದೊಂದು ದಿನ ಪರ್ಮನೆಂಟ್ ಕೋಚ್ ಆಗುವುದು ಪಕ್ಕಾ.


ಹೀಗಂತ ಮಾಜಿ ಕ್ರಿಕೆಟಿಗ ರಿತೇಂದರ್ ಸಿಂಗ್ ಸೋಧಿ ಅಭಿಪ್ರಾಯಪಟ್ಟಿದ್ದಾರೆ. ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ದ್ರಾವಿಡ್ ಸದ್ಯಕ್ಕೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿದ್ದರೂ ಅವರು ತಾತ್ಕಾಲಿಕವಾಗಿ ನೇಮಕವಾಗಿರಲ್ಲ. ಮುಂದಿನ ಬಾರಿಯ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ.

‘ರವಿಶಾಸ್ತ್ರಿ ಇದುವರೆಗೆ ಉತ್ತಮ ಕೆಲಸ ಮಾಡಿರಬಹುದು. ಆದರೆ ಅವರ ಅವಧಿ ಮುಗಿಯುತ್ತಿದೆ. ಹೀಗಾಗಿ ದ್ರಾವಿಡ್ ರಂತಹ ಆಟಗಾರರನ್ನು ತಾತ್ಕಾಲಿಕವಾಗಿ ಕೋಚ್ ಆಗಿ ನೇಮಿಸಲು ಸಾಧ‍್ಯವೇ ಇಲ್ಲ. ಇದು ಮುಂದಿನ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ ಎನ್ನುವುದಕ್ಕೆ ಸುಳಿವು’ ಎಂದು ಸೋಧಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments