Webdunia - Bharat's app for daily news and videos

Install App

ಹುಡುಗರ ಜೊತೆ ಸೇರಿಕೊಂಡು ಬದಲಾದ ರಾಹುಲ್ ದ್ರಾವಿಡ್!

Webdunia
ಬುಧವಾರ, 20 ಜುಲೈ 2022 (10:45 IST)
ಟ್ರಿನಿಡಾಡ್: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗಂಭೀರ ಸ್ವಭಾವದವರು. ಅವರು ತಮಾಷೆಯಾಗಿರುವ ಕ್ಷಣಗಳು ಅಪರೂಪ.

ಆದರೆ ಈಗ ಟೀಂ ಇಂಡಿಯಾ ಹಂಗಾಮಿ ನಾಯಕ ಶಿಖರ್ ಧವನ್ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ವಿಡಿಯೋವೊಂದನ್ನು ಪ್ರಕಟಿಸಿದ್ದು, ಅಲ್ಲಿ ರಾಹುಲ್ ದ್ರಾವಿಡ್ ಫನ್ನಿ ಅವತಾರವನ್ನು ನೋಡಿ ನೆಟ್ಟಿಗರು ಅವಾಕ್ಕಾಗಿದ್ದಾರೆ.

ಟೀಂ ಇಂಡಿಯಾ ಯುವ ಪಡೆ ಟ್ರಿನಿಡಾಡ್ ಗೆ ಕಾಲಿಡುತ್ತಿದ್ದಂತೆ ‘ಹಾಯ್’ ಎನ್ನುತ್ತಾ ಒಬ್ಬರ ಹಿಂದೊಬ್ಬರು ಹೋಟೆಲ್ ಗೆ ತೆರಳುತ್ತಾರೆ. ಕೊನೆಯಲ್ಲಿ ಹುಡುಗರ ಜೊತೆ ರಾಹುಲ್ ದ್ರಾವಿಡ್ ಕೂಡಾ ಫನ್ನಿಯಾಗಿ ಹಾಯ್ ಎನ್ನುತ್ತಾ ಸೇರಿಕೊಳ್ಳುತ್ತಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments