Select Your Language

Notifications

webdunia
webdunia
webdunia
webdunia

ನ್ಯೂಜಿಲೆಂಡ್ ಡ್ರೆಸ್ಸಿಂಗ್ ರೂಂಗೆ ತೆರಳಿದ ಕೊಹ್ಲಿ, ದ್ರಾವಿಡ್

ನ್ಯೂಜಿಲೆಂಡ್ ಡ್ರೆಸ್ಸಿಂಗ್ ರೂಂಗೆ ತೆರಳಿದ ಕೊಹ್ಲಿ, ದ್ರಾವಿಡ್
ಮುಂಬೈ , ಭಾನುವಾರ, 5 ಡಿಸೆಂಬರ್ 2021 (09:19 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರಾಹುಲ್ ದ್ರಾವಿಡ್ ಎದುರಾಳಿಗಳ ಡ್ರೆಸ್ಸಿಂಗ್ ರೂಂಗೆ ತೆರಳಿದ್ದಾರೆ.

ನಿನ್ನೆಯ ದಿನದಾಟದಲ್ಲಿ ನ್ಯೂಜಿಲೆಂಡ್ ಬೌಲರ್ ಅಜಾಜ್ ಪಟೇಲ್ ಟೀಂ ಇಂಡಿಯಾದ ಎಲ್ಲಾ 10 ವಿಕೆಟ್ ಪಡೆದು ಐತಿಹಾಸಿಕ ಸಾಧನೆ ಮಾಡಿದ್ದರು.

ಈ ಅಪೂರ್ವ ಸಾಧನೆ ಮಾಡಿದ ಅಜಾಜ್ ಪಟೇಲ್ ರನ್ನು ಅಭಿನಂದಿಸಲು ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ಕೊಹ್ಲಿ ಸ್ವತಃ ನ್ಯೂಜಿಲೆಂಡ್ ಡ್ರೆಸ್ಸಿಂಗ್ ರೂಂಗೆ ತೆರಳಿದ್ದರು. ಇವರಿಬ್ಬರ ಈ ಕ್ರೀಡಾ ಸ್ಪೂರ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ-ದ.ಆಫ್ರಿಕಾ ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ