Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಏಕಾಂಗಿ

Webdunia
ಬುಧವಾರ, 17 ನವೆಂಬರ್ 2021 (12:09 IST)
ಜೈಪುರ: ನ್ಯೂಜಿಲೆಂಡ್ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿ ಮೂಲಕ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಈ ಸರಣಿಯಲ್ಲಿ ದ್ರಾವಿಡ್ ಟೀಂ ಇಂಡಿಯಾದಲ್ಲಿ ಏಕಾಂಗಿ ಕೋಚ್ ಆಗಿರಲಿದ್ದಾರೆ.

ಮಾಜಿ ಕೋಚ್ ರವಿಶಾಸ್ತ್ರಿ ಜೊತೆಗೆ ಬೌಲಿಂಗ್ ಕೋಚ್ ಆಗಿದ್ದ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆಗಿದ್ದ ಆರ್. ಶ್ರೀಧರ್ ಕೂಡಾ ತಂಡದಿಂದ ಹೊರನಡೆದಿದ್ದಾರೆ.

ಇದೀಗ ದ್ರಾವಿಡ್ ಟೀಂನಲ್ಲಿ ಹೊಸದಾಗಿ ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ನೇಮಕವಾಗಬೇಕಿದೆ. ದ್ರಾವಿಡ್ ಜೊತೆಗೆ ಬೌಲಿಂಗ್ ಕೋಚ್ ಆಗಿ ಪರಸ್ ಮಾಂಬ್ರೆ, ಫೀಲ್ಡಿಂಗ್ ಕೋಚ್ ಆಗಿ ಟಿ. ದಿಲೀಪ್ ಹೆಸರು ಕೇಳಿಬರುತ್ತಿದ್ದರೂ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿಲ್ಲ. ಹೀಗಾಗಿ ಈ ಸರಣಿ ಮಟ್ಟಿಗೆ ದ್ರಾವಿಡ್ ಏಕಾಂಗಿ ಕೋಚ್ ಆಗಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments