Daily Horoscope

ರಾಹುಲ್ ದ್ರಾವಿಡ್ ಆಗ್ತಾರಾ ದ್ರೋಣಾಚಾರ್ಯ?!

Webdunia
ಶುಕ್ರವಾರ, 27 ಏಪ್ರಿಲ್ 2018 (08:50 IST)
ನವದೆಹಲಿ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರುಗಳನ್ನು ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಿಗೆ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಭಾರತ ಎ ತಂಡದ ಕೋಚ್ ಆಗಿ ವಿಶ್ವಕಪ್ ಯಶಸ್ಸು ತಂದುಕೊಟ್ಟ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಮತ್ತು ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ನು, ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಗೆ ಧ್ಯಾನ್ ಚಂದ್ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡುವಂತೆ ಹೆಸರು ಶಿಫಾರಸ್ಸು ಮಾಡಲಾಗಿದೆ. ಕೊಹ್ಲಿ ಹೆಸರನ್ನು ಇದು ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗುತ್ತಿದೆ.

ವಿಶೇಷವೆಂದರೆ ಕೆಲವು ವರ್ಷಗಳ ಸಂಪ್ರದಾಯ ಮೀರಿ ಬಿಸಿಸಿಐ ರಾಹುಲ್ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತಿದೆ. ಇದು ದ್ರಾವಿಡ್  ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments