ವಯಸ್ಸಾಗ್ತಿದ್ದ ಹಾಗೆ ಬರ್ತ್ ಡೇ ವಿಶ್ ಗೆ ಏನು ಹೇಳ್ಬೇಕೋ ಗೊತ್ತಾಗಲ್ಲ: ರಾಹುಲ್ ದ್ರಾವಿಡ್

Webdunia
ಮಂಗಳವಾರ, 11 ಜನವರಿ 2022 (16:40 IST)
ಕೇಪ್ ಟೌನ್: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ, ಹಾಲಿ ಕೋಚ್ ರಾಹುಲ್ ದ್ರಾವಿಡ್ ಗೆ ಇಂದು ಜನ್ಮದಿನದ ಸಂಭ್ರಮ. ಇದೇ ದಿನ ಟೀಂ ಇಂಡಿಯಾ ದ.ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯವಾಡುತ್ತಿದೆ. ಈ ಪಂದ್ಯಕ್ಕೆ ಮುನ್ನ ದ್ರಾವಿಡ್ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ.

ಟಾಸ್ ಗೂ ಮುನ್ನ ಮಾತನಾಡಿದ ರಾಹುಲ್ ದ್ರಾವಿಡ್ ತಮಗೆ ಶುಭ ಕೋರಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹುಟ್ಟುಹಬ್ಬದ ಶುಭಾಶಯ ಖುಷಿಯ ಅನುಭವ ಕೊಡುತ್ತದೆ ಎಂದಿದ್ದಾರೆ.

‘ವಯಸ್ಸು ಹೆಚ್ಚಾಗುತ್ತಿದ್ದಂತೇ ಬರ್ತ್ ಡೇ ಶುಭಾಶಯಗಳಿಗೆ ಹೇಗೆ ಪ್ರತಿಕ್ರಿಯಿಸಬೇಕೋ ಗೊತ್ತಾಗಲ್ಲ.  ಆದರೆ ಇದೊಂಥರಾ ಖುಷಿಯ ಅನುಭವ. ನನ್ನ ಸ್ನೇಹಿತರು, ಕುಟುಂಬದವರಿಗೆ ಸಾಕಷ್ಟು ಶುಭಾಶಯಗಳು ಬಂದಿವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments