ಕ್ರಿಕೆಟಿಗರನ್ನು ಆಡುವ ಬಳಗದಿಂದ ಹೊರಗಿಡುವಾಗ ದ್ರಾವಿಡ್ ಏನು ಮಾಡ್ತಾರೆ ಗೊತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (09:05 IST)
ಮುಂಬೈ: ಟೀಂ ಇಂಡಿಯಾದಂತಹ ಪ್ರತಿಭಾವಂತರ ತಂಡದಲ್ಲಿ ಅರ್ಹ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನ ನೀಡುವುದು ಟೀಂ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವು. ಇಂತಹ ಸಂದರ್ಭದಲ್ಲಿ ದ್ರಾವಿಡ್ ಏನು ಮಾಡುತ್ತಾರೆ ಗೊತ್ತಾ?

ಮುಂಬೈ ಟೆಸ್ಟ್ ಗೆಲುವಿನ ಬಳಿಕ ತಮ್ಮ ತಂಡದ ಯುವ ಆಟಗಾರರಿಗೆ ಅವಕಾಶ ನೀಡುವುದು ಮತ್ತು ಹಿರಿಯರಿಗೆ ವಿಶ್ರಾಂತಿ ನೀಡುವುದರ ಬಗ್ಗೆ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ.

‘ತಂಡದಲ್ಲಿ ಇಷ್ಟೊಂದು ಪ್ರತಿಭಾವಂತರಿದ್ದಾರೆ ಎನ್ನುವುದು ಒಳ್ಳೆಯ ವಿಚಾರ. ಆಡುವ ಬಳಗವನ್ನು ಆಯ್ಕೆ ಮಾಡುವುದು ನಮಗೆ ಯಾವತ್ತೂ ಸಮಸ್ಯೆ ಎನಿಸಿಲ್ಲ. ಒಬ್ಬರಿಲ್ಲದೇ ಹೋದರೆ ಮತ್ತೊಬ್ಬ ಬ್ಯಾಕ್ ಅಪ್ ಆಟಗಾರರಿರುತ್ತಾರೆ. ಯಾವುದೇ ಆಟಗಾರರಿಗೆ ವಿಶ್ರಾಂತಿ ನೀಡುವಾಗ ಅವರೊಂದಿಗೆ ಯಾಕೆ ಹೊರಗಿಡುತ್ತಿದ್ದೇವೆ ಎಂದು ಸ್ಪಷ್ಟವಾಗಿ ಸಂವಹನ ನಡೆಸುವುದು ಮುಖ್ಯ. ಹಾಗಾಗಿ ನನಗೆ ಇದೊಂದು ತಲೆನೋವು ಎಂದು ಅನಿಸಿಯೇ ಇಲ್ಲ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments