Webdunia - Bharat's app for daily news and videos

Install App

ಟೀಂ ಇಂಡಿಯಾ ಮುಖ್ಯ ಕೋಚ್ ಘೋಷಣೆಯಾದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಶಾಕಿಂಗ್ ಹೇಳಿಕೆ

Webdunia
ಶುಕ್ರವಾರ, 1 ಡಿಸೆಂಬರ್ 2023 (08:20 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮತ್ತು ಅವರ ಸಿಬ್ಬಂದಿಗಳು ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದ ಬೆನ್ನಲ್ಲೇ ದ್ರಾವಿಡ್ ಹೇಳಿಕೆ ಅಚ್ಚರಿ ಮೂಡಿಸಿದೆ.

ಬಿಸಿಸಿಐ ನಿನ್ನೆಯಷ್ಟೇ ಮಾಧ‍್ಯಮ ಪ್ರಕಟಣೆ ಮೂಲಕ ವಿಶ್ವಕಪ್ ನಲ್ಲಿ ಅಭೂತಪೂರ್ವ ನಿರ್ವಹಣೆ ತೋರಿದ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಗಳು ಈಗಿನ ಹುದ್ದೆಯಲ್ಲೇ ಮುಂದುವರಿಯಲಿದ್ದಾರೆ ಎಂದು ಘೋಷಿಸಿತ್ತು.

ಆದರೆ ಮಾಧ್ಯಮಗಳು ಈಗ ವಿಸ್ತೃತಗೊಂಡಿರುವ ಕೋಚ್ ಹುದ್ದೆಯ ಅವಧಿ ಬಗ್ಗೆ ಕೇಳಿದಾಗ ದ್ರಾವಿಡ್ ನನಗೆ ಇನ್ನೂ ಬಿಸಿಸಿಐ ಅಧಿಕೃತ ಪ್ರಕಟಣೆ ನೀಡಿದೆ. ಆದರೆ ಅಧಿಕೃತ ಒಪ್ಪಂದ ಪತ್ರ ಇನ್ನೂ ನನ್ನ ಕೈಸೇರಿಲ್ಲ. ಸದ್ಯಕ್ಕೆ ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಬಿಸಿಸಿಐ ಒಪ್ಪಂದ ಪತ್ರ ಬಂದ ಮೇಲಷ್ಟೇ ನನ್ನ ಅವಧಿ ಮತ್ತಿತರ ವಿವರಗಳು ಗೊತ್ತಾಗಲಿದೆ’ ಎಂದಿದ್ದಾರೆ.

ನಿನ್ನೆ ಬಿಸಿಸಿಐ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂದಿತ್ತು. ಆದರೆ ಅವರ ಅವಧಿ ಎಷ್ಟು ಸಮಯ ಎಂದು ಪ್ರಕಟಣೆ ನೀಡಿರಲಿಲ್ಲ. ಹೀಗಾಗಿ ಈ ಬಗ್ಗೆ ಗೊಂದಲ ಮುಂದುವರಿದಿದೆ. ಈ ವಿಚಾರ ತಮಗೂ ಗೊತ್ತಿಲ್ಲ ಎಂದಿದ್ದಾರೆ ದ್ರಾವಿಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments