Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಫೈನಲ್ ಆಗಿದೆ: ಕೋಚ್ ದ್ರಾವಿಡ್

Webdunia
ಸೋಮವಾರ, 21 ಫೆಬ್ರವರಿ 2022 (16:45 IST)
ಕೋಲ್ಕೊತ್ತಾ: ಮುಂಬರುವ ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಇರುತ್ತಾರೆ, ತಂಡದ ಕಾಂಬಿನೇಷನ್ ಹೇಗಿರಲಿದೆ ಎಂಬುದು ಈಗಾಗಲೇ ಫಿಕ್ಸ್ ಆಗಿದೆ ಎಂದು ಕೋಚ್ ದ್ರಾವಿಡ್ ಹೇಳಿದ್ದಾರೆ.

ನಾನು, ರೋಹಿತ್ ಮತ್ತು ಆಯ್ಕೆ ಸಮಿತಿಗೆ ಈಗಾಗಲೇ ಇದರ ಬಗ್ಗೆ ಒಂದು ಐಡಿಯಾ ಇದೆ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

‘ನಮಗೆ ಟಿ20 ವಿಶ್ವಕಪ್ ಗೆ ತಂಡ ಹೇಗಿರಬೇಕು, ಕಾಂಬಿನೇಷನ್ ಹೇಗಿರಬೇಕು ಎಂಬುದರ ಬಗ್ಗೆ ಈಗಾಗಲೇ ಸ್ಪಷ್ಟತೆಯಿದೆ. ಅದನ್ನೇ ಕೊಂಚ ಪುನರ್ ರಚನೆ ಮಾಡುತ್ತಿದ್ದೇವಷ್ಟೇ. ಕೆಲವೊಂದು ಮಾರ್ಪಾಡುಗಳಾಗಬಹುದು. ಉತ್ತಮ ಪ್ರದರ್ಶನ ನೀಡುವ ಪ್ರತಿಯೊಬ್ಬರಿಗೂ ಅವಕಾಶ ಸಿಗಲಿದೆ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments