ಕೊರೋನಾದಿಂದ ಚೇತರಿಸಿಕೊಂಡ ರಾಹುಲ್ ದ್ರಾವಿಡ್: ಟೀಂ ಇಂಡಿಯಾಕ್ಕೆ ಸೇರ್ಪಡೆ

Webdunia
ಭಾನುವಾರ, 28 ಆಗಸ್ಟ್ 2022 (10:41 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೊರೋನಾ ಸೋಂಕಿಗೊಳಗಾಗಿದ್ದ ಕೋಚ್ ರಾಹುಲ್ ದ್ರಾವಿಡ್ ಚೇತರಿಸಿಕೊಂಡಿದ್ದಾರೆ.

ನೆಗೆಟಿವ್ ವರದಿ ಬಂದ ಬೆನ್ನಲ್ಲೇ ದ್ರಾವಿಡ್ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಿದ್ದಾರೆ. ಇದಕ್ಕಾಗಿ ನಿನ್ನೆಯೇ ಅವರು ದುಬೈಗೆ ತಲುಪಿದ್ದಾರೆ. ಹೀಗಾಗಿ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದ್ರಾವಿಡ್ ತಂಡದ ಜೊತೆಗಿರಲಿದ್ದಾರೆ.

ದ್ರಾವಿಡ್ ಗೆ ಆಗಸ್ಟ್ 23 ರಂದು ಕೊರೋನಾ ಸೋಂಕು ಇರುವುದು ಖಚಿತವಾಗಿತ್ತು. ಹೀಗಾಗಿ ತಂಡದ ಜೊತೆ ಯುಎಇಗೆ ಅವರು ಪ್ರಯಾಣ ಬೆಳೆಸಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ವಿವಿಎಸ್ ಲಕ್ಷ್ಮಣ್ ಕೋಚ್ ಜವಾಬ್ಧಾರಿ ವಹಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments