Webdunia - Bharat's app for daily news and videos

Install App

ಅಪ್ಪ ತುಂಬಾ ಸ್ಟ್ರಿಕ್ಟ್ ಎಂದು ಗಂಗೂಲಿ ಬಳಿ ಕಂಪ್ಲೇಂಟ್ ಮಾಡಿದ್ದರಂತೆ ದ್ರಾವಿಡ್ ಮಕ್ಕಳು!

Webdunia
ಸೋಮವಾರ, 15 ನವೆಂಬರ್ 2021 (09:10 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ಆಯ್ಕೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ದ್ರಾವಿಡ್ ರನ್ನು ಸ್ವತಃ ಗಂಗೂಲಿಯೇ ಮನವೊಲಿಸಿ ತಂಡದ ಕೋಚ್ ಹುದ್ದೆ ಒಪ್ಪಿಕೊಳ್ಳುವಂತೆ ಮಾಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಅವರನ್ನು ಕೇಳಿದಾಗ ಗಂಗೂಲಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

‘ದ್ರಾವಿಡ್ ಮಕ್ಕಳು ನನಗೆ ಕರೆ ಮಾಡಿ ಅಪ್ಪ ತುಂಬಾ ಸ್ಟ್ರಿಕ್ಟ್. ಸ್ವಲ್ಪ ದಿನ ಅವರನ್ನು ಮನೆಯಿಂದ ಹೊರಗಿರುವಂತೆ ಮಾಡಿ ಎಂದು ಕಂಪ್ಲೇಂಟ್ ಮಾಡಿದ್ದರು. ಅದಕ್ಕೇ ನಾನು ದ್ರಾವಿಡ್ ಗೆ ಕರೆ ಮಾಡಿ ಕೋಚ್ ಹುದ್ದೆ ಸ್ವೀಕರಿಸುವಂತೆ ಕೇಳಿಕೊಂಡೆ’ ಎಂದು ತಮಾಷೆ ಮಾಡಿದ್ದಾರೆ.

ಬಳಿಕ ಗಂಭೀರವಾಗಿ ಮಾತನಾಡಿರುವ ಗಂಗೂಲಿ, ನಾವಿಬ್ಬರೂ ಜೊತೆಯಾಗಿ ಆಡಲು ಶುರು ಮಾಡಿದೆವು, ಜೊತೆಯಾಗಿ ಬೆಳೆದೆವು, ಹೆಚ್ಚು ಸಮಯ ಜೊತೆಯಾಗಿ ಕಳೆದೆವು. ಹೀಗಾಗಿ ನಮಗೆ ಅವರನ್ನು ಸ್ವಾಗತಿಸುವುದು ಸುಲಭವಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments