ರಾಹುಲ್ ದ್ರಾವಿಡ್ ಪ್ರಯೋಗಕ್ಕೆ ಭಾರೀ ಟೀಕೆ

Webdunia
ಭಾನುವಾರ, 31 ಜುಲೈ 2022 (09:40 IST)
ಟ್ರಿನಿಡಾಡ್: ಟೀಂ ಕೋಚ್ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಬ್ಯಾಟಿಗರ ಕ್ರಮಾಂಕ ಬದಲಾವಣೆ ಮಾಡುತ್ತಿರುವುದಕ್ಕೆ ಮಾಜಿ ಕ್ರಿಕೆಟಿಗರಿಂದ ಟೀಕೆಗೊಳಗಾಗಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ರನ್ನು ಆರಂಭಿಕರಾಗಿ ಕಣಕ್ಕಿಳಿಸಿದ್ದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟೀಕೆಗೆ ಗುರಿಯಾಗಿದೆ. ಅತಿಯಾಗಿ ಪ್ರಯೋಗ ಒಳ್ಳೆಯದಲ್ಲ, ಸೂರ್ಯಕುಮಾರ್ ಯಾದವ್ ರಂತಹ ಆಟಗಾರರನ್ನು ಆರಂಭಿಕರಾಗಿ ಕಣಕ್ಕಿಳಿಸಿದ್ದು ತಪ್ಪು ಎಂದು ಅವರು ದ್ರಾವಿಡ್ ಯೋಜನೆಯನ್ನು ಪ್ರಶ್ನಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್ ಗೆ ಹೇಳಿ ಮಾಡಿಸಿದಂತಹ ದೀಪಕ್ ಹೂಡಾರನ್ನು ಕೈ ಬಿಟ್ಟು ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸುವ ಶ್ರೇಯಸ್ ಅಯ್ಯರ್ ಗೆ ಸ್ಥಾನ ನೀಡಿದ್ದು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಟೀಕೆಗೆ ಗುರಿಯಾಗಿದೆ. ದ್ರಾವಿಡ್ ರೀತಿ ಯೋಚನೆ ಇಲ್ಲಿ ಬೇಕಾಗಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಕೆಎಲ್ ರಾಹುಲ್ ಗೆ ಲೆಫ್ಟ್ ರೈಟ್ ಮಂಗಳಾರತಿ ಮಾಡಿದ್ದ ರಾಹುಲ್ ದ್ರಾವಿಡ್: ಇಂಟ್ರೆಸ್ಟಿಂಗ್ ಕಹಾನಿ

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

ಮುಂದಿನ ಸುದ್ದಿ
Show comments