Daily Horoscope
✕

ಏಕದಿನ ವಿಶ್ವಕಪ್ ಬಳಿಕ ಕೋಚ್ ಹುದ್ದೆಯಿಂದ ನಿರ್ಗಮಿಸಲಿರುವ ರಾಹುಲ್ ದ್ರಾವಿಡ್?

Webdunia
ಭಾನುವಾರ, 18 ಜೂನ್ 2023 (08:20 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಣೆ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.

ಇದಕ್ಕೆ ಕಾರಣ ರಾಹುಲ್ ದ್ರಾವಿಡ್ ಮೇಲೆ ಅತಿಯಾದ ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೆ ತಕ್ಕ ಪ್ರದರ್ಶನ ಅವರ ಕೋಚ್ ಅವಧಿಯಲ್ಲಿ ಟೀಂ ಇಂಡಿಯಾದಿಂದ ಬಂದಿಲ್ಲ.

ಮುಂಬರುವ ಏಕದಿನ ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಇದಾದ ಬಳಿಕ ರಾಹುಲ್ ದ್ರಾವಿಡ್ ಗುತ್ತಿಗೆ ಅವಧಿ ಮುಂದುವರಿಸುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments