Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಕೋಚ್ ರಾಹುಲ್ ದ್ರಾವಿಡ್ ಕ್ಲಾಸ್

Webdunia
ಸೋಮವಾರ, 20 ಡಿಸೆಂಬರ್ 2021 (08:50 IST)
ಜೊಹಾನ್ಸ್ ಬರ್ಗ್: ಟೆಸ್ಟ್ ಸರಣಿ ಆಡಲು ದ.ಆಫ್ರಿಕಾಗೆ ತೆರಳಿರುವ ಟೀಂ ಇಂಡಿಯಾ ನಿನ್ನೆಯಿಡೀ ಕಠಿಣ ತರಬೇತಿ ನಡೆಸಿದೆ.

ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ವಿಶೇಷವಾಗಿ ನಾಯಕ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಅಭ್ಯಾಸದ ವೇಳೆ ಟಿಪ್ಸ್ ನೀಡುವುದು ಕಂಡುಬಂದಿದೆ.

ಒಂದೆಡೆ ನಾಯಕತ್ವ ವಿವಾದ, ಇನ್ನೊಂದೆಡೆ ಬ್ಯಾಟಿಂಗ್ ನಲ್ಲಿ ಮರಳಿ ಫಾರ್ಮ್ ಗೆ ಬರುವ ಒತ್ತಡದಲ್ಲಿ ಕೊಹ್ಲಿ ಇದ್ದಾರೆ. ಹೀಗಾಗಿ ಅವರು ತಮ್ಮ ಅಭ್ಯಾಸದ ಕಡೆಗೆ ವಿಶೇಷವಾಗಿ ಗಮನಹರಿಸಿದ್ದಾರೆ. ಈ ನಡುವೆ ದ್ರಾವಿಡ್ ರಿಂದ ಕೆಲವು ಸಲಹೆ ಸೂಚನೆ ಪಡೆದಿದ್ದಾರೆ. ಈ ಟೆಸ್ಟ್ ಸರಣಿಯಲ್ಲಾದರೂ ಅವರು ಶತಕ ದಾಖಲಿಸಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments