Daily Horoscope
✕

ರನ್ ಗಳಿಸದ ರಿಷಬ್ ಪಂತ್ ಗೆ ರಾಹುಲ್ ದ್ರಾವಿಡ್ ಬುಲಾವ್

Webdunia
ಶನಿವಾರ, 8 ಜನವರಿ 2022 (09:10 IST)
ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಇತ್ತೀಚೆಗಿನ ದಿನಗಳಲ್ಲಿ ರನ್ ಗಳಿಸಿದ್ದೇ ಕಡಿಮೆ. ಕೇವಲ ವಿಕೆಟ್ ಕೀಪಿಂಗ್ ನಲ್ಲಿ ಸದ್ದು ಮಾಡುತ್ತಿರುವ ರಿಷಬ್ ಬ್ಯಾಟಿಂಗ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾಗುತ್ತಿರುವುದು ಟೀಂ ಇಂಡಿಯಾ ಚಿಂತೆಗೆ ಕಾರಣವಾಗಿದೆ.

ರಿಷಬ್ ಜೊತೆಗೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಇದ್ದಾರೆ. ಈ ನಡುವೆ ರಿಷಬ್ ರನ್ ಗಳಿಸದೇ ಹೋದರೆ ವೃದ್ಧಿಮಾನ್ ಗೆ ಅವಕಾಶ ನೀಡಬಹುದಾಗಿದೆ.

ಆದರೆ ಇದಕ್ಕೆ ಮೊದಲು ರಿಷಬ್ ಜೊತೆಗೆ ದ್ರಾವಿಡ್ ಮಾತುಕತೆ ನಡೆಸಿದ್ದಾರೆ. ನ್ಯೂಜಿಲೆಂಡ್ ಸರಣಿ ವೇಳೆಯೂ ದ್ರಾವಿಡ್ ಅಭ್ಯಾಸದ ನಡುವೆ ರಿಷಬ್ ಗೆ ಸಾಕಷ್ಟು ಬ್ಯಾಟಿಂಗ್ ಟಿಪ್ಸ್ ನೀಡಿದ್ದರು. ಆದರೂ ರಿಷಬ್ ಬ್ಯಾಟಿಂಗ್ ಸುಧಾರಿಸಿಕೊಂಡಿಲ್ಲ. ರಿಷಬ್ ಶಾಟ್ ಸೆಲೆಕ್ಷನ್‍ ಬಗ್ಗೆ ದ್ರಾವಿಡ್ ಗೆ ಆಕ್ಷೇಪವಿದೆ. ಇದರ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments