Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾಗಿಂತ ಮೊದಲು ರಾಹುಲ್ ದ್ರಾವಿಡ್ ಲಂಡನ್ ಗೆ ಪ್ರಯಾಣ

ಟೀಂ ಇಂಡಿಯಾಗಿಂತ ಮೊದಲು ರಾಹುಲ್ ದ್ರಾವಿಡ್ ಲಂಡನ್ ಗೆ ಪ್ರಯಾಣ
ಮುಂಬೈ , ಬುಧವಾರ, 26 ಏಪ್ರಿಲ್ 2023 (07:00 IST)
ಮುಂಬೈ: ಜೂನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾಗಿಯಾಗಲು ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ಬಳಗ ಮೇ ಕೊನೆಯ ವಾರದಲ್ಲಿ ಲಂಡನ್ ಗೆ ಪ್ರಯಾಣ ಬೆಳೆಸಲಿದೆ.

ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಗಳು ಹಾಗೂ ಐಪಿಎಲ್ ನಲ್ಲಿರದ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಮೇ 23 ರಂದು ಇಂಗ್ಲೆಂಡ್ ನತ್ತ ಪ್ರಯಾಣ ಬೆಳೆಸಲಿದ್ದಾರೆ.

ಅದಾದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಜೂನ್ ಮೊದಲ ವಾರದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಪೂಜಾರ ಈಗಾಗಲೇ ಕೌಂಟಿ ಕ್ರಿಕೆಟ್ ಆಡುವ ಸಲುವಾಗಿ ಇಂಗ್ಲೆಂಡ್ ನಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಕೆಕೆಆರ್ ಎದುರಿಸಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು