ವೇಸ್ಟ್ ಕೋಚ್: ದ್ರಾವಿಡ್ ಮೇಲೆ ಹರಿಹಾಯ್ದ ನೆಟ್ಟಿಗರು

Webdunia
ಮಂಗಳವಾರ, 5 ಜುಲೈ 2022 (16:02 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರದರ್ಶನ ನೋಡಿ ನೆಟ್ಟಿಗರು ಕೋಚ್ ದ್ರಾವಿಡ್ ಮೇಲೆ ಹರಿಹಾಯ್ದಿದ್ದಾರೆ.

ದ್ರಾವಿಡ್ ಕೋಚ್ ಆದ ಮೇಲೆ ಟೀಂ ಇಂಡಿಯಾ ಪ್ರದರ್ಶನ ಸುಧಾರಿಸಬಹುದೆಂಬ ವಿಶ್ವಾಸವಿತ್ತು. ಆದರೆ ಆ ಭರವಸೆಗಳು ಸುಳ್ಳಾಗುತ್ತಿವೆ. ಟೀಂ ಇಂಡಿಯಾ ಪದೇ ಪದೇ ಸೋಲು ಕಾಣುತ್ತಿರುವುದರಿಂದ ಅಭಿಮಾನಿಗಳು ಕೋಚ್ ದ್ರಾವಿಡ್ ಮೇಲೆ ಸಿಟ್ಟಾಗಿದ್ದಾರೆ.

ದ್ರಾವಿಡ್ ಒಬ್ಬ ವೇಸ್ಟ್ ಕೋಚ್ ಎಂದು ಕೆಲವರು ಜರೆದರೆ ಮತ್ತೆ ಕೆಲವರು ಈಗ ನಮಗೆ ವಿಶ್ವಕಪ್ ಮೇಲೂ ಯಾವುದೇ ಭರವಸೆ ಉಳಿದಿಲ್ಲ ಎಂದಿದ್ದಾರೆ. ದ್ರಾವಿಡ್ ಮಾತ್ರವಲ್ಲದೆ, ಬೌಲಿಂಗ್ ಕೋಚ್ ಪರಸ್ ಮಾಂಬ್ರೆ ಬಗ್ಗೆಯೂ ಭಾರೀ ಟೀಕೆ ಕೇಳಿಬಂದಿದೆ.  ರಾಹುಲ್ ದ್ರಾವಿಡ್ ಮತ್ತು ಅವರ ತಂಡ ಕೋಚಿಂಗ್ ಗೆ ಸರಿಯಾದ ಆಯ್ಕೆಯಲ್ಲ ಎಂದು ಕೆಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಒಮ್ಮೆ ಡಿಲೀಟ್, ಮತ್ತೆ ಆಕ್ಟಿವ್: ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆಗೆ ಇದೇನಾಯ್ತು

Funny Video: ಸ್ವಲ್ಪ ಸೈಡ್ ಗೆ ಹೋಗಿ ಪ್ಲೀಸ್: ಸಂಜು ಸ್ಯಾಮ್ಸನ್ ಗೆ ಕೇರಳದಲ್ಲಿ ಸೂರ್ಯಕುಮಾರ್ ಯಾದವ್ ಸೆಕ್ಯುರಿಟಿ

WPL 2026: ನಂಗೇ ಚಮಕ್ ಕೊಡ್ತೀಯಾ.. ದೀಪ್ತಿ ಶರ್ಮಾಗೆ ಕೌಂಟರ್ ಕೊಟ್ಟ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments