Daily Horoscope
✕

ಟಿ20 ಕ್ರಿಕೆಟ್ ನಲ್ಲಿ ಕೊಹ್ಲಿ, ರೋಹಿತ್ ಗೆ ಚಾನ್ಸ್ ಇಲ್ಲ?! ಸುಳಿವು ನೀಡಿದ ದ್ರಾವಿಡ್

Webdunia
ಶನಿವಾರ, 7 ಜನವರಿ 2023 (08:30 IST)
ಪುಣೆ: ಮುಂಬರುವ ದಿನಗಳಲ್ಲಿ ಯುವ ತಂಡವನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಟೀಂ ಇಂಡಿಯಾದಲ್ಲಿ ಅನುಭವಿಗಳಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ.

ಇದರ ಭಾಗವಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗುತ್ತಿಲ್ಲ. ಇದು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ. ರೋಹಿತ್, ಕೊಹ್ಲಿ ಏಕದಿನ ಮತ್ತು ಟೆಸ್ಟ್ ಗೆ ಮಾತ್ರ ಸೀಮಿತವಾಗಲಿದ್ದಾರೆ ಎಂದು ಕೋಚ್ ದ್ರಾವಿಡ್ ಸುಳಿವು ನೀಡಿದ್ದಾರೆ.

ಶ್ರೀಲಂಕಾ ವಿರುದ್ಧ ದ್ವಿತೀಯ ಏಕದಿನ ಸೋಲಿನ ಬಳಿಕ ಮಾತನಾಡಿರುವ ದ್ರಾವಿಡ್ ನಾವು ಈ ಯುವ ತಂಡಕ್ಕೆ ಹೆಚ್ಚು ಸಮಯ ನೀಡಬೇಕಾಗುತ್ತದೆ. ಅಲ್ಲಿಯವರೆಗೂ ತಾಳ್ಮೆಯಿಂದಿರಬೇಕು. ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಈಗ ಟಿ20 ತಂಡಕ್ಕೆ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ ದ್ರಾವಿಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments