ಭಾರತ-ಆಸ್ಟ್ರೇಲಿಯಾ ಅಭ್ಯಾಸ ಪಂದ್ಯಕ್ಕೂ ಕಾಡಿದ ವರುಣ

Webdunia
ಬುಧವಾರ, 28 ನವೆಂಬರ್ 2018 (09:08 IST)
ಸಿಡ್ನಿ: ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಕಾಡಿ ಸರಣಿ ಕಳೆದುಕೊಳ‍್ಳುವಂತೆ ಮಾಡಿದ ವರುಣ ಮತ್ತೆ ಟೆಸ್ಟ್ ಸರಣಿಗೆ ಮುನ್ನ ಇಂದಿನಿಂದ ಆರಂಭವಾಗಿರುವ ಅಭ್ಯಾಸ ಪಂದ್ಯಕ್ಕೂ ಅಡ್ಡಿ ಮಾಡಿದ್ದಾನೆ.


ಭಾರತ ಮತ್ತು ಆಸ್ಟ್ರೇಲಿಯಾ ಇಲೆವೆನ್ ನಡುವೆ ಇಂದಿನಿಂದ ಆರಂಭವಾಗಬೇಕಿದ್ದ ಅಭ್ಯಾಸ ಪಂದ್ಯ ಮಳೆಯ ಕಾರಣದಿಂದ ಸ್ಥಗಿತಗೊಂಡಿದೆ. ಇದುವರೆಗೆ ಟಾಸ್ ಕೂಡಾ ಹಾಕಲಾಗಿಲ್ಲ.

ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 5 ಗಂಟೆಗೆ ಪಂದ್ಯ ಆರಂಭವಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಆಟ ಸಾಧ್ಯವಾಗುತ್ತಿಲ್ಲ. ಇದಕ್ಕೂ ಮೊದಲೇ ಹವಾಮಾನ ಇಲಾಖೆ ಇಲ್ಲಿ ಮಳೆಯಾಗುವ ಸೂಚನೆ ನೀಡಿತ್ತು. ಇದರಿಂದಾಗಿ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಅಭ್ಯಾಸ ಸಿಗದಂತಾಗಿದೆ. ನಾಲ್ಕು ದಿನಗಳ ಅಭ್ಯಾಸ ಪಂದ್ಯ ಇದಾಗಿತ್ತು. ಇನ್ನು, ಮಳೆ ಬಿಟ್ಟರೂ ಭಾರತೀಯ ಆಟಗಾರರಿಗೆ ಪೂರ್ಣ ಪ್ರಮಾಣದ ಅಭ್ಯಾಸ ಸಿಗುವುದು ಅನುಮಾನ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments