Daily Horoscope
✕

ಟೀಂ ಇಂಡಿಯಾ ಗೆಲುವಿನ ಕನಸಿಗೆ ಮಳೆ ತಣ್ಣೀರು

Webdunia
ಭಾನುವಾರ, 8 ಆಗಸ್ಟ್ 2021 (16:28 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಮಳೆಯಿಂದಾಗಿ ಇನ್ನೂ ಆರಂಭವಾಗಿಲ್ಲ.


209 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಭಾರತ 1 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿ ನಿನ್ನೆಯ ದಿನದಾಟ ಮುಗಿಸಿತ್ತು. ಇಂದು ಪೂರ್ತಿ ದಿನದ ಆಟವಾಗಿದ್ದರೆ ಭಾರತ ಸುಲಭವಾಗಿ ಗೆಲ್ಲುತ್ತಿತ್ತು.

ಆದರೆ ಟ್ರೆಂಟ್ ಬ್ರಿಡ್ಜ್ ಅಂಗಣದಲ್ಲಿ ಇಂದು ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದ್ದು, ದಿನದಾಟ ಇನ್ನೂ ಆರಂಭವಾಗಿಲ್ಲ. ಇದರಿಂದಾಗಿ ಭಾರತದ ಗೆಲುವಿನ ಹಾದಿಗೆ ಅಡ್ಡಿ ಎದುರಾಗಿದೆ. ಇನ್ನು, ಮಳೆ ನಿಂತು ಇಂದಿನ ದಿನದಲ್ಲಿ ಎಷ್ಟು ಓವರ್ ಆಡಲು ಸಾಧ‍್ಯವಾಗುತ್ತದೋ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments