ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಮಳೆಯದ್ದೇ ಮೆರೆದಾಟ

Webdunia
ಸೋಮವಾರ, 21 ಜೂನ್ 2021 (17:10 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐತಿಹಾಸಿಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ಪಂದ್ಯವನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆ ಎದುರಾಗಿದೆ.


ಐತಿಹಾಸಿಕ ಟೆಸ್ಟ್ ಪಂದ್ಯದ ಪೂರ್ತಿ ಮಳೆಯದ್ದೇ ಮೆರೆದಾಟವಾಗುತ್ತಿದೆ. ಇದರಿಂದಾಗಿ ಆಟದ ನಿಜವಾದ ಮಜಾ ಸಿಗುತ್ತಿಲ್ಲ. ಇಂತಹ ಮಹತ್ವದ ಪಂದ್ಯ ಮಳೆಯಿಂದಾಗಿ ಹಾಳಾಗುತ್ತಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ.

ಮೊದಲ ದಿನ ಮಳೆಗೆ ಆಹುತಿಯಾಗಿತ್ತು. ಎರಡನೇ ದಿನವೂ ಮಂದ ಬೆಳಕಿನ ಕಾರಣದಿಂದ ಬೇಗನೇ ಆಟ ಮುಗಿದಿತ್ತು. ಇದೀಗ ನಾಲ್ಕನೇ ದಿನ ಮೊದಲ ಅವಧಿ ಮಳೆಯ ಪಾಲು. ಹೀಗೇ ಆದರೆ ಎರಡು ವರ್ಷಗಳಿಂದ ಎರಡೂ ತಂಡಗಳು ಪಟ್ಟ ಶ್ರಮಕ್ಕೆ ಫಲ ಸಿಗದು. ಸದ್ಯದ ಪರಿಸ್ಥಿತಿ ನೋಡಿದರೆ ಸೀಮಿತ ದಿನ ಪಂದ್ಯ ನಡೆದರೂ ಫಲಿತಾಂಶ ಬರುವ ಸೂಚನೆ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments