Webdunia - Bharat's app for daily news and videos

Install App

ಭಾರತ-ಆಸೀಸ್ ಟೆಸ್ಟ್: ಕ್ರಿಕೆಟಿಗರಿಗೆ ಮಳೆ ಜೊತೆಗೆ ಟೀ ವಿರಾಮ

Webdunia
ಭಾನುವಾರ, 27 ಡಿಸೆಂಬರ್ 2020 (09:51 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಟೀ ವಿರಾಮದ ವೇಳೆಗೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ.


ಚಹಾ ವಿರಾಮದ ವೇಳೆಗೆ ಮಳೆಯೂ ಜೊತೆಯಾಗಿದೆ. ಹೀಗಾಗಿ ನಿಗದಿತ ಸಮಯಕ್ಕೇ ಪಂದ್ಯವಾರಂಭವಾಗುತ್ತದೋ ಎಂದು ಕಾದು ನೋಡಬೇಕಿದೆ. ಇದೀಗ ಅರ್ಧಶತಕ (53) ಗಳಿಸಿರುವ ನಾಯಕ ಅಜಿಂಕ್ಯಾ ರೆಹಾನೆ ಮತ್ತು 4 ರನ್ ಗಳಿಸಿ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತ 6 ರನ್ ಗಳಿಂದ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments