Daily Horoscope

ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನಕ್ಕೆ ಮಳೆ ಭೀತಿ

Webdunia
ಭಾನುವಾರ, 24 ಸೆಪ್ಟಂಬರ್ 2023 (09:19 IST)
ಇಂಧೋರ್: ಯಾಕೋ ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನು ಮಳೆ ಭೀತಿಯಲ್ಲೇ ಆಡುವಂತಾಗಿದೆ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೂ ಮಳೆ ಭೀತಿಯಿದೆ.

ಇಂದು ಇಂಧೋರ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯವಾಡಲಿದೆ. ಹವಾಮಾನ ವರದಿ ಪ್ರಕಾರ ಇಂದು ಇಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ‍್ಯತೆಯಿದೆ.

ಮೊಹಾಲಿಯಲ್ಲಿ ನಡೆದಿದ್ದ ಮೊದಲ ಪಂದ್ಯಕ್ಕೂ ಮಳೆ ಕೊಂಚ ಅಡ್ಡಿ ಮಾಡಿತ್ತು. ಆದರೆ ಸಂಪೂರ್ಣ ಆಟ ನಡೆದಿತ್ತು. ಇಂದೂ ಹನಿ ಮಳೆಯಾಗುವ ಸಾಧ‍್ಯತೆಯಿದ್ದು, ಕೆಲವು ಕಾಲ ಪಂದ್ಯಕ್ಕೆ ಅಡಚಣೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments