Daily Horoscope
✕

ಭಾರತ-ನೆದರ್ಲ್ಯಾಂಡ್ಸ್ ನಡುವಿನ ಪಂದ್ಯಕ್ಕೆ ಬೆಂಗಳೂರಲ್ಲಿ ಮಳೆ ಭೀತಿ

Webdunia
ಬುಧವಾರ, 8 ನವೆಂಬರ್ 2023 (09:00 IST)
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ. ಇದು ಕೊನೆಯ ಲೀಗ್ ಪಂದ್ಯವಾಗಲಿದೆ.

ಈ ಪಂದ್ಯ ನವಂಬರ್ 12 ರಂದು ಉದ್ಯಾನನಗರಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಆದರೆ ಭಾನುವಾರ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಹವಾಮಾನ ವರದಿ ಪ್ರಕಾರ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಅದಾದ ಬಳಿಕ ಭಾನುವಾರ ಮೋಡ ಕವಿದ ವಾತಾವರಣವಿರಲಿದೆ. ಹೀಗಾಗಿ ಮಳೆ ಸಾಧ‍್ಯತೆಯೂ ಇಲ್ಲದಿಲ್ಲ. ಈ ವಿಶ್ವಕಪ್ ಕೂಟದಲ್ಲಿ ಭಾರತ ಪಾಲ್ಗೊಳ್ಳುವ ಏಕೈಕ ಪಂದ್ಯ ಭಾನುವಾರ ಇಲ್ಲಿ ನಡೆಯಲಿದ್ದು, ಆ ಪಂದ್ಯಕ್ಕೂ ಮಳೆಯಾದರೆ ಪ್ರೇಕ್ಷಕರಿಗೆ ತೀವ್ರ ನಿರಾಶೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments