Webdunia - Bharat's app for daily news and videos

Install App

ಭಾರತ-ನೆದರ್ಲ್ಯಾಂಡ್ಸ್ ವಿಶ್ವಕಪ್ ಅಭ್ಯಾಸ ಪಂದ್ಯ ಇಂದು: ಇಂದೂ ಮಳೆಯ ಕಾಟ?

Webdunia
ಮಂಗಳವಾರ, 3 ಅಕ್ಟೋಬರ್ 2023 (08:30 IST)
ತಿರುವನಂತಪುರಂ: ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು ಆರಂಭವಾದಾಗಿನಿಂದ ಮಳೆಯೇ ಮೇಲುಗೈ ಸಾಧಿಸುತ್ತಿದೆ. ಹೆಚ್ಚಿನ ಪಂದ್ಯಗಳಿಗೆ ಮಳೆ ಕಾಟ ಕೊಡುತ್ತಿದೆ.

ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ಅಭ್ಯಾಸ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆಯಾಗುವ ಸಾಧ‍್ಯತೆ ಶೇ.94 ರಷ್ಟಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ಕೇರಳದಲ್ಲಿ ಈಗ ಮಳೆಯಾಗುತ್ತಿದ್ದು ಇಂದಿನ ಪಂದ್ಯವೂ ಮಳೆಗೆ ಆಹುತಿಯಾಗುವುದು ಖಚಿತ ಎನ್ನಲಾಗಿದೆ. ಇದಕ್ಕೆ ಮೊದಲು ಗುವಾಹಟಿಯಲ್ಲಿ ಆಯೋಜನೆಯಾಗಿದ್ದ ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯವೂ ಮಳೆಯಿಂದ ರದ್ದಾಗಿತ್ತು. ಒಂದು ವೇಳೆ ಇಂದಿನ ಪಂದ್ಯಕ್ಕೆ ಮಳೆ ಕಾಟ ಇಲ್ಲದೇ ಹೋದರೆ ಮಧ‍್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments