Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯಯತೆ

ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯಯತೆ
ಲಕ್ನೋ , ಗುರುವಾರ, 6 ಅಕ್ಟೋಬರ್ 2022 (09:30 IST)
ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೊದಲ ಏಕದಿನ ಲಕ್ನೋದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.

ಪ್ರಮುಖರ ಅನುಪಸ್ಥಿತಿಯಲ್ಲಿ ಭಾರತ ಇಂದು ಎ ದರ್ಜೆಯ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹೀಗಾಗಿ ಯುವ ಪಡೆಗೆ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶ ಸಿಗಲಿದೆ.

ಆದರೆ ಹವಾಮಾನ ವರದಿ ಪ್ರಕಾರ ಇಂದು ಲಕ್ನೋದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದಿನ ಪಂದ್ಯ ನಡೆಯುವುದು ಅನುಮಾನವಾಗಿದೆ.
Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್ ಗೆ ಆಸ್ಟ್ರೇಲಿಯಾಗೆ ತೆರಳಿದ ಟೀಂ ಇಂಡಿಯಾ