ಭಾರತ-ದ.ಆಫ್ರಿಕಾ ಇಂದಿನ ಪಂದ್ಯಕ್ಕೂ ಮಳೆ ಸಾಧ್ಯತೆ

Webdunia
ಭಾನುವಾರ, 9 ಅಕ್ಟೋಬರ್ 2022 (08:58 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ರಾಂಚಿಯಲ್ಲಿ ನಡೆಯಲಿರುವ ದ್ವಿತೀಯ ಏಕದಿನ ಪಂದ್ಯಕ್ಕೆ ಮಳೆಯಾಗುವ ಸಾಧ‍್ಯತೆಯಿದೆ.

ಕಳೆದ ಪಂದ್ಯಕ್ಕೂ ಮಳೆ ಅಡ್ಡಿಯಾಗಿ 50 ಓವರ್ ಗಳ ಪಂದ್ಯವನ್ನು 40 ಓವರ್ ಗೆ ಕಡಿತ ಮಾಡಲಾಗಿತ್ತು. ಈ ಪಂದ್ಯವನ್ನು ಆಫ್ರಿಕಾ ಗೆದ್ದುಕೊಂಡಿತ್ತು.

ಇಂದಿನ ಪಂದ್ಯವನ್ನು ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿದೆ. ಇದರ ಬೆನ್ನಲ್ಲೇ ಮಳೆ ಭೀತಿ ಆವರಿಸಿದೆ. ಹೀಗಾಗಿ ಇಂದಿನ ಪಂದ್ಯವೂ ಮಳೆಯಿಂದಾಗಿ ವ್ಯತ್ಯಯವಾಗುವ ಸಾಧ‍್ಯತೆಯಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

ಮುಂದಿನ ಸುದ್ದಿ
Show comments