ಭಾರತ-ದ.ಆಫ್ರಿಕಾ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ

Webdunia
ಸೋಮವಾರ, 25 ಡಿಸೆಂಬರ್ 2023 (10:33 IST)
Photo Courtesy: Twitter
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಡಿಸೆಂಬರ್ 26 ರಿಂದ ಭಾರತ ಮತ್ತು ದ.ಆಫ್ರಿಕಾ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯ ಸೆಂಚೂರಿಯನ್ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಉಭಯ ತಂಡಗಳು ಸಿದ್ಧತೆ ನಡೆಸಿವೆ.

ಈ ನಡುವೆ ಈ ಪಂದ್ಯದ ಮೊದಲ ಎರಡು ದಿನ ಮಳೆ ಬರುವ ಸಾಧ‍್ಯತೆ ಇದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಎರಡು ದಿನಗಳ ಬಳಿಕ ಇಲ್ಲಿ ತಾಪಮಾನ 20 ಡಿಗ್ರಿಗೆ ಇಳಿಕೆಯಾಗಬಹುದು ಎನ್ನಲಾಗಿದೆ.

ಸೆಂಚೂರಿಯನ್ ಪಿಚ್ ವೇಗಿಗಳಿಗೆ ನೆರವಾಗಲಿದ್ದು, ಮಳೆ ಬಂದು ಪಿಚ್ ಒದ್ದೆಯಾದರೆ ಬ್ಯಾಟಿಂಗ್ ಮತ್ತಷ್ಟು ಕಷ್ಟವಾಗಬಹುದು. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಆತಂಕದ ಕಾರ್ಮೋಡ ಕವಿದಿದೆ. ಆಫ್ರಿಕಾ ನೆಲದಲ್ಲಿ ಇದುವರೆಗೆ ಭಾರತ ಟೆಸ್ಟ್ ಸರಣಿ ಗೆದ್ದಿಲ್ಲ. ಜೊತೆಗೆ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಸರಣಿ ಗೆಲ್ಲುವುದು ಭಾರತಕ್ಕೆ ಮಹತ್ವದ್ದಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಪಾಕಿಸ್ತಾನ, ಬಾಂಗ್ಲಾ ಬಳಿಕ ಶ್ರೀಲಂಕಾ ಬಲಿ ಹಾಕಲು ಕಾಯ್ತಿದೆ ಟೀಂ ಇಂಡಿಯಾ

Asia Cup: ಹಸ್ತಲಾಘವ ವಿವಾದದ ಬಳಿಕ ಫೈನಲ್‌ನಲ್ಲಿ ಮತ್ತೆ ಭಾರತ, ಪಾಕಿಸ್ತಾನ ಹಣಾಹಣಿಗೆ ವೇದಿಕೆ ಸಜ್ಜು

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮೂವರು ಕನ್ನಡಿಗರಿಗೆ ಚಾನ್ಸ್

ಟೀಂ ಇಂಡಿಯಾ ಫೈನಲ್ ಗೆ ಬರಲಿ, ಕಪ್ ಗೆಲ್ಲೋದು ನಾವೇ: ಪಾಕ್ ವೇಗಿ ಶಾಹಿನ್ ಅಫ್ರಿದಿ

ಪಾಕಿಸ್ತಾನಕ್ಕೆ ಮಾತ್ರ ಈ ಅವಮಾನ ಮಾಡೋದು, ಬೇರೆ ತಂಡಗಳಿಗೆ ಟೀಂ ಇಂಡಿಯಾ ಫುಲ್ ರೆಸ್ಪೆಕ್ಟ್

ಮುಂದಿನ ಸುದ್ದಿ
Show comments