Select Your Language

Notifications

webdunia
webdunia
webdunia
webdunia

ಭಾರತ-ಶ್ರೀಲಂಕಾ ಟಿ20 ಪಂದ್ಯಕ್ಕೆ ಮಳೆ ಭೀತಿ

ಭಾರತ-ಶ್ರೀಲಂಕಾ ಟಿ20 ಪಂದ್ಯಕ್ಕೆ ಮಳೆ ಭೀತಿ
ಧರ್ಮಶಾಲಾ , ಶನಿವಾರ, 26 ಫೆಬ್ರವರಿ 2022 (10:03 IST)
ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದು ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಆದರೆ ಅದಕ್ಕೆ ಮಳೆ ತಣ್ಣೀರೆರಚುವ ಸಾಧ್ಯತೆಯಿದೆ.

ಧರ್ಮಶಾಲಾದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಹೀಗಾಗಿ ಈ ಪಂದ್ಯ ನಡೆದರೆ ಅದೇ ಪವಾಡವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಆರಂಭಿಕ ಪಂದ್ಯಕ್ಕೇ ಆರ್ ಸಿಬಿಗೆ ಈ ಸ್ಟಾರ್ ಕ್ರಿಕೆಟಿಗರು ಅಲಭ್ಯ