Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ವರುಣನಾಟ

Webdunia
ಶನಿವಾರ, 7 ಆಗಸ್ಟ್ 2021 (09:21 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬಹುತೇಕ ಮಳೆಗೆ ಆಹುತಿಯಾಗುತ್ತಿದೆ. ನಿನ್ನೆಯೂ ಮಳೆಯಿಂದಾಗಿ ದಿನದ ಮೊದಲು ಮತ್ತು ಕೊನೆಯಲ್ಲಿ ಆಟ ಸ್ಥಗಿತಗೊಂಡಿತು.


ನಿನ್ನೆಯ ದಿನದಂತ್ಯಕ್ಕೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 25 ರನ್ ಗಳಿಸಿದರೆ ಭಾರತ ಮೊದಲ ಇನಿಂಗ್ಸ್ ನಲ್ಲಿ 278 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ 95 ರನ್ ಗಳ ಮಹತ್ವದ ಮುನ್ನಡೆ ಪಡೆದಿತ್ತು.

ಆದರೆ ಈಗ ಮಳೆಯಿಂದಾಗಿ ಪೂರ್ತಿ ಓವರ್ ಗಳ ಪಂದ್ಯ ನಡೆಯಲು ಅಸಾಧ‍್ಯವಾಗಿದ್ದು, ಭಾರತಕ್ಕೆ ಇದರಿಂದ ದೊಡ್ಡ  ನಷ್ಟವಾಗಲಿದೆ. ಅತ್ತ ಇಂಗ್ಲೆಂಡ್ ಇದೀಗ ನಿಧಾನಗತಿಯ ಬ್ಯಾಟಿಂಗ್ ನಡೆಸುತ್ತಿದ್ದು, ಇಂದು ದಿನಪೂರ್ತಿ ಆಟ ನಡೆಯದೇ ಅತ್ತ ಇಂಗ್ಲೆಂಡ್ ಬೇಗನೇ ಆಲೌಟ್ ಆಗದೇ ಇದ್ದರೆ ಈ ಪಂದ್ಯ ನೀರಸ ಡ್ರಾದತ್ತ ಸಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments