Webdunia - Bharat's app for daily news and videos

Install App

ವಿಶ್ವಕಪ್ 2019: ಸೆಮಿಫೈನಲ್ ಪಂದ್ಯಕ್ಕೆ ಮಳೆ ಭೀತಿ! ಮಳೆ ಬಂದರೆ ಪಂದ್ಯದ ಗತಿ ಏನಾಗುತ್ತೆ?

Webdunia
ಮಂಗಳವಾರ, 9 ಜುಲೈ 2019 (09:16 IST)
ಲಂಡನ್: ವಿಶ್ವಕಪ್ 2019 ರ ಮೊದಲ ಸೆಮಿಫೈನಲ್ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದ್ದು, ಮೊದಲ ಪಂದ್ಯಕ್ಕೆ ಮಳೆ ಭೀತಿ ಆವರಿಸಿದೆ.


ಇದು ಅಭಿಮಾನಿಗಳ ಪಾಲಿಗೆ ನಿರಾಶೆಯ ಸುದ್ದಿ. ಹವಾಮಾನ ವರದಿ ಪ್ರಕಾರ ಇಂದು ಮ್ಯಾಂಚೆಸ್ಟರ್ ನಲ್ಲಿ ಮಳೆಯಾಗುವ ಸಾಧ‍್ಯತೆಯಿದೆ. ಒಂದು ವೇಳೆ ಮಳೆ ಬಂದರೆ ಸೆಮಿಫೈನಲ್ ಪಂದ್ಯದ ಗತಿಯೇನು?

ಈಗಾಗಲೇ ಐಸಿಸಿ ಮಳೆ ಬಂದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಕ್ಕೆ ಮೀಸಲು ದಿನ ನಿಗದಿಪಡಿಸಿದೆ. ಅಂದರೆ ಇಂದು ಮಳೆ ಬಂದು ಆಟ ಸಂಪೂರ್ಣ ರದ್ದಾದರೆ ನಾಳೆ ಪಂದ್ಯ ನಡೆಯಲಿದೆ.  ಆದರೆ ಡಕ್ ವರ್ತ್ ಲೂಯಿಸ್ ನಿಯಮ ಜಾರಿಗೆ ಬಂದು ಒಂದು ತಂಡಕ್ಕೆ ಅನ್ಯಾಯವಾಗದೇ ಇದ್ದರೆ ಸಾಕು ಎನ್ನುವುದೇ ಅಭಿಮಾನಿಗಳ ಪ್ರಾರ್ಥನೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments