Daily Horoscope

ಬೆಂಗಳೂರು ಪಂದ್ಯಕ್ಕೂ ವರುಣನ ಭೀತಿ

Webdunia
ಮಂಗಳವಾರ, 26 ಸೆಪ್ಟಂಬರ್ 2017 (09:47 IST)
ಬೆಂಗಳೂರು: ನಾಳೆ ಭಾರತ ಮತ್ತು  ಆಸ್ಟ್ರೇಲಿಯಾ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿರುವುದರಿಂದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಮೂಡಿಸಿದೆ.


ಕೆಲವು ದಿನ ವಿರಮಿಸಿದ್ದ ಮಳೆ ಮತ್ತೆ ಶುರುವಾಗಿದೆ. ಹಾಗಾಗಿ ನಾಳಿನ ಪಂದ್ಯಕ್ಕೆ ವರುಣ ಬಿಡುವು ಕೊಟ್ಟು ಪಂದ್ಯ ಪೂರ್ಣವಾಗಿ ನಡೆಯಲು ಅನುವು ಮಾಡಿಕೊಡಬಹುದೇ ಎಂಬುದೇ ಅನುಮಾನ.

ಈಗಾಗಲೇ ಟೀಂ ಇಂಡಿಯಾ ಸರಣಿ ಗೆದ್ದಿದೆಯಾದರೂ, ನಾಳಿನ ಪಂದ್ಯ ಮಳೆಯಿಂದ ರದ್ದಾದರೆ ಕ್ಲೀನ್ ಸ್ವೀಪ್ ಆಸೆಗೆ ತಣ್ಣೀರು ಸುರಿದಂತಾಗಲಿದೆ. ಹವಾಮಾನ ಇಲಾಖೆಯೂ ಮುಂದಿನ 24 ರಿಂದ 48 ಗಂಟೆವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments