Webdunia - Bharat's app for daily news and videos

Install App

ರಣಜಿ ಟ್ರೋಫಿ: ಅಸ್ಸಾಂ ಸಾಧಾರಣ ಮೊತ್ತ

Webdunia
ಶುಕ್ರವಾರ, 28 ಅಕ್ಟೋಬರ್ 2016 (08:52 IST)
ಮುಂಬೈ: ರಣಜಿ ಟ್ರೋಪಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕದ ವಿರುದ್ಧ ಮೊದಲ ದಿನದ ಅಂತ್ಯಕ್ಕೆ ಅಸ್ಸಾಂ ತಂಡ 6 ವಿಕೆಟ್ ಕಳೆದುಕೊಂಡು 268 ರನ್ ಗಳಿಸಿದೆ.

ಕಳೆದ ಪಂದ್ಯದಲ್ಲಿ ಮಾಡಿದಂತೆ ಕರ್ನಾಟಕದ ಬೌಲರ್ ಗಳ ಜಾದೂ ಇಲ್ಲಿ ನಡೆಯಲಿಲ್ಲವಾದರೂ ಶಿಸ್ತು ಬದ್ಧ ದಾಳಿ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ ಪರ ಶ್ರೀನಾಥ್ ಅರವಿಂದ್ ಉತ್ತಮ ದಾಳಿ ಸಂಘಟಿಸಿ ಐದು ವಿಕೆಟ್ ಗಳ ಗೊಂಚಲು ಪಡೆದುಕೊಂಡರು. ಉಳಿದ ಒಂದು ವಿಕೆಟ್ ಬಿನ್ನಿ ಪಾಲಾಯಿತು.

ಅಸ್ಸಾಂ ಪರ ಉತ್ತಮ ಬ್ಯಾಟಿಂಗ್ ಮಾಡಿದ ಅಮಿತ್ ವರ್ಮಾ 259 ಎಸೆತ ಎದುರಿಸಿ 18 ಫೋರ್  ಮತ್ತು ಒಂದು ಸಿಕ್ಸರ್ ಗಳ ನೆರವಿನಿಂದ 125 ರನ್ ಗಳಿಸಿದರು. ಇನ್ನೂ ಅಜೇಯರಾಗಿರುವ ವರ್ಮಾ ಮತ್ತು ಅರ್ಧಶತಕ ಗಳಿಸಿರುವ ಎಸ್. ಪುರ್ಕಯಾಸ್ತ ನಾಳೆ ತಂಡದ ಮೊತ್ತವನ್ನು ಎಷ್ಟು ಹೆಚ್ಚಿಸುತ್ತಾರೆಂದು ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments