Daily Horoscope
✕

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಹುಡುಗರ ಕಮಾಲ್!

Webdunia
ಶುಕ್ರವಾರ, 3 ನವೆಂಬರ್ 2017 (17:06 IST)
ಪುಣೆ: ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಮಹಾರಾಷ್ಟ್ರ ತಂಡದ ವಿರುದ್ಧ ಕರ್ನಾಟಕದ ಹುಡುಗರು ಇನಿಂಗ್ಸ್ ಗೆಲುವಿನತ್ತ ದಾಪುಗಾಲಿಡುತ್ತಿದ್ದಾರೆ.

 
383 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆದು 628 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದ್ದ ಕರ್ನಾಟಕ ದಿನದಂತ್ಯಕ್ಕೆ ಮಹಾರಾಷ್ಟ್ರವನ್ನು 135 ರನ್ ಗಳಿಗೆ 4 ವಿಕೆಟ್ ಕಬಳಿಸಿ ಪಂದ್ಯವನ್ನು ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಇದೀಗ ಮೊದಲ ಇನಿಂಗ್ಸ್ ಹಿನ್ನಡೆ ತಪ್ಪಿಸಲು ಮಹಾರಾಷ್ಟ್ರ ಇನ್ನೂ 248 ರನ್ ಗಳಿಸಬೇಕಾದ ಅನಿವಾರ್ಯತೆಯಲ್ಲಿದೆ.

ದಿನದಂತ್ಯಕ್ಕೆ ಮಹಾರಾಷ್ಟ್ರ ಪರ ರಾಹುಲ್ ತ್ರಿಪಾಠಿ 33 ರನ್ ಮತ್ತು ರುತುರಾಜ್ ಗಾಯಕ್ ವಾಡ್ 61 ರನ್ ಗಳಿಸಿ ಕ್ರೀಸ್ ನಲ್ಲಿದ್ದರು. ಕರ್ನಾಟಕ ಪರ  ಅಭಿಮನ್ಯು ಮಿಥುನ್ 2 ವಿಕೆಟ್, ರೋಹಿತ್ ಮೋರೆ ಮತ್ತು ಸ್ಟುವರ್ಟ್ ಬಿನ್ನಿ ತಲಾ 1  ವಿಕೆಟ್ ಕಬಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments